Asim Munir

Shehbaz Sharif-Trump ಭೇಟಿ ಮುಂದಿನ ವಾರ; ಪಾಕ್ ಸೇನಾ ಮುಖ್ಯಸ್ಥ Asim Munir ಕೂಡಾ ಭಾಗಿ! ಕಾರ್ಯತಂತ್ರ ಏನು?
ವಿದೇಶ

Shehbaz Sharif-Trump ಭೇಟಿ ಮುಂದಿನ ವಾರ; ಪಾಕ್ ಸೇನಾ ಮುಖ್ಯಸ್ಥ Asim Munir ಕೂಡಾ ಭಾಗಿ! ಕಾರ್ಯತಂತ್ರ ಏನು?

ಪಾಕಿಸ್ತಾನದ ಇಬ್ಬರು ನಾಯಕರು ಸೆಪ್ಟೆಂಬರ್ 25 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಪಾಕಿಸ್ತಾನದ ಖೈಬರ್ ನ್ಯೂಸ್ ವರದಿ ಮಾಡಿದೆ.

'ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಬಂಕರ್ ನಲ್ಲಿ ಅಡಗಿ ಕುಳಿತಿದ್ದರು': ನಿವೃತ್ತ ಲೆ. ಜನರಲ್ ಕೆಜೆಎಸ್ ಧಿಲ್ಲೋನ್
ದೇಶ

'ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಬಂಕರ್ ನಲ್ಲಿ ಅಡಗಿ ಕುಳಿತಿದ್ದರು': ನಿವೃತ್ತ ಲೆ. ಜನರಲ್ ಕೆಜೆಎಸ್ ಧಿಲ್ಲೋನ್

ANI ಗೆ ನೀಡಿದ ಸಂದರ್ಶನದಲ್ಲಿ, ಧಿಲ್ಲೋನ್, ಮೇ 10 ರಂದು ಭಾರತವು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ನಿಖರವಾಗಿ ದಾಳಿ ಮಾಡಿತು, ಆದರೆ ಭಾರತದ ಯಾವುದೇ ಕ್ಷಿಪಣಿಗಳನ್ನು ಪಾಕಿಸ್ತಾನದ ವಾಯುನೆಲೆಗಳ ರಕ್ಷಣೆಯಿಂದ ತಡೆಹಿಡಿಯಲಾಗಲಿಲ್ಲ ಎಂದು ಹೇಳಿದ್ದಾರೆ.

Confession: ಭಾರತದ 'ಫೆರಾರಿ ಕಾರಿಗೆ ಪಾಕ್‌ ಡಂಪ್ ಟ್ರಕ್' ಗುದ್ದಿದ್ದರೆ ಏನಾಗುತ್ತದೆ?; ಮುನೀರ್ ವಿಲಕ್ಷಣ ಹೇಳಿಕೆಗೆ ರಾಜನಾಥ್ ಸಿಂಗ್ ಲೇವಡಿ
ದೇಶ

Confession: ಭಾರತದ 'ಫೆರಾರಿ ಕಾರಿಗೆ ಪಾಕ್‌ ಡಂಪ್ ಟ್ರಕ್' ಗುದ್ದಿದ್ದರೆ ಏನಾಗುತ್ತದೆ?; ಮುನೀರ್ ವಿಲಕ್ಷಣ ಹೇಳಿಕೆಗೆ ರಾಜನಾಥ್ ಸಿಂಗ್ ಲೇವಡಿ

ಎರಡು ದೇಶಗಳು ಒಂದೇ ಅವಧಿಯಲ್ಲಿ ಸ್ವಾತಂತ್ರ್ಯ ಗಳಿಸಿದ್ದು, ಒಂದು ದೇಶವು ಕಠಿಣ ಪರಿಶ್ರಮ, ಸುಭದ್ರ ನೀತಿಗಳು ಮತ್ತು ದೂರದೃಷ್ಟಿಯಿಂದ ಫೆರಾರಿಯಂತಹ ಆರ್ಥಿಕತೆಯನ್ನು ನಿರ್ಮಿಸಿದರೆ, ಇನ್ನೊಂದು ದೇಶ ಡಂಪರ್ ಸ್ಥಿತಿಯಲ್ಲಿದೆ

'ಬಾಂಬ್ ಇಟ್ಟು ಉಡಾಯಿಸ್ತೀವಿ': ಅಮೆರಿಕದಲ್ಲಿ ನಿಂತು ಮುನೀರ್ ಕೊಟ್ಟ ಧಮ್ಕಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ!
ದೇಶ

'ಬಾಂಬ್ ಇಟ್ಟು ಉಡಾಯಿಸ್ತೀವಿ': ಅಮೆರಿಕದಲ್ಲಿ ನಿಂತು ಮುನೀರ್ ಕೊಟ್ಟ ಧಮ್ಕಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ!

ಪರಮಾಣು ಶಸ್ತ್ರಾಸ್ತ್ರಗಳ ಮುಂದಿಟ್ಟು ಬೆದರಿಸುವುದು ಪಾಕಿಸ್ತಾನದ ಹಳೆಯ ಅಭ್ಯಾಸ. ಆದರೆ ಭಾರತ ಪರಮಾಣು ಬ್ಲ್ಯಾಕ್‌ಮೇಲ್‌ಗೆ ಮಣಿಯುವುದಿಲ್ಲ. ನಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ 2ನೇ ಬಾರಿ ಅಮೆರಿಕಾಗೆ ಪ್ರಯಾಣ: ರಾಜಕೀಯ, ಮಿಲಿಟರಿ ನಾಯಕರ ಭೇಟಿ
ವಿದೇಶ

ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ 2ನೇ ಬಾರಿ ಅಮೆರಿಕಾಗೆ ಪ್ರಯಾಣ: ರಾಜಕೀಯ, ಮಿಲಿಟರಿ ನಾಯಕರ ಭೇಟಿ

ಸೇನಾ ಮುಖ್ಯಸ್ಥರು (COAS) ಅಮೆರಿಕಕ್ಕೆ ಅಧಿಕೃತ ಭೇಟಿಯನ್ನು ಕೈಗೊಳ್ಳುತ್ತಿದ್ದಾರೆ ಎಂದು ಸೇನೆ ಇಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

Pakistan: ಜರ್ದಾರಿ ಪದಚ್ಯುತಿಗೊಳಿಸಿ ಅಧ್ಯಕ್ಷನಾಗಲು ಆಸಿಮ್ ಮುನೀರ್ ಕಣ್ಣು; ಪ್ರಧಾನಿ ಶರೀಫ್ ಹೇಳಿದ್ದು ಏನು?
ವಿದೇಶ

Pakistan: ಜರ್ದಾರಿ ಪದಚ್ಯುತಿಗೊಳಿಸಿ ಅಧ್ಯಕ್ಷನಾಗಲು ಆಸಿಮ್ ಮುನೀರ್ ಕಣ್ಣು; ಪ್ರಧಾನಿ ಶರೀಫ್ ಹೇಳಿದ್ದು ಏನು?

ಜರ್ದಾರಿ, ಮುನೀರ್ ಅವರು ಪರಸ್ಪರ ಗೌರವ ಹೊಂದಿದ್ದಾರೆ. ಅಲ್ಲದೇ ಪಾಕಿಸ್ತಾನದ ಪ್ರಗತಿ ಮತ್ತು ಸಮೃದ್ಧಿಯ ಗುರಿ ಹೊಂದಿದ್ದಾರೆ.

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ.. ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ 'ಕಾನೂನುಬದ್ಧ ಹೋರಾಟ': ಪಾಕ್ ಸೇನಾ ಮುಖ್ಯಸ್ಥ Asim Munir
ವಿದೇಶ

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ.. ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ 'ಕಾನೂನುಬದ್ಧ ಹೋರಾಟ': ಪಾಕ್ ಸೇನಾ ಮುಖ್ಯಸ್ಥ Asim Munir

ವಿಶ್ವಸಂಸ್ಥೆಯ (ಯುಎನ್) ನಿರ್ಣಯಗಳು ಮತ್ತು ಕಾಶ್ಮೀರಿಗಳ ಆಕಾಂಕ್ಷೆಗಳಿಗೆ ಅನುಗುಣವಾಗಿ ಸಮಾನ ಶಾಂತಿಯಿಂದ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಪಾಕಿಸ್ತಾನ ಬಯಸುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಪ್ರಾದೇಶಿಕ ಉದ್ವಿಗ್ನತೆ: ಭಾರತದ ವಿರುದ್ಧ ಮತ್ತೆ ಕೆಂಡಕಾರಿದ ಅಸೀಮ್ ಮುನೀರ್; ಪ್ರತೀಕಾರದ ಶಪಥ!
ವಿದೇಶ

ಪಾಕಿಸ್ತಾನದಲ್ಲಿ ಪ್ರಾದೇಶಿಕ ಉದ್ವಿಗ್ನತೆ: ಭಾರತದ ವಿರುದ್ಧ ಮತ್ತೆ ಕೆಂಡಕಾರಿದ ಅಸೀಮ್ ಮುನೀರ್; ಪ್ರತೀಕಾರದ ಶಪಥ!

ಕರಾಚಿಯ ಪಾಕಿಸ್ತಾನ ನೌಕಾ ಅಕಾಡೆಮಿಯಲ್ಲಿ ಶನಿವಾರ ಮಾತನಾಡಿದ ಮುನೀರ್, ಪ್ರಾದೇಶಿಕ ಉದ್ವಿಗ್ನತೆ ಹೆಚ್ಚಳಕ್ಕೆ ಭಾರತವನ್ನು ದೂಷಿಸಿದ್ದು, ಭಾರತದ ಯಾವುದೇ ಆಕ್ರಮಣಕ್ಕೆ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಶಪಥ ಮಾಡಿದ್ದಾರೆ.

ಮುನೀರ್‌ಗೆ ಆತಿಥ್ಯ ಬೆನ್ನಲ್ಲೆ ಪಾಕ್ ಜೊತೆ ವ್ಯಾಪಾರ ಸಂಬಂಧ ವೃದ್ಧಿಗೆ ಟ್ರಂಪ್ 'ತೀವ್ರ ಆಸಕ್ತಿ'!
ವಿದೇಶ

ಮುನೀರ್‌ಗೆ ಆತಿಥ್ಯ ಬೆನ್ನಲ್ಲೆ ಪಾಕ್ ಜೊತೆ ವ್ಯಾಪಾರ ಸಂಬಂಧ ವೃದ್ಧಿಗೆ ಟ್ರಂಪ್ 'ತೀವ್ರ ಆಸಕ್ತಿ'!

ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗಾಗಿ ಪಾಕಿಸ್ತಾನ ನಡೆಸುತ್ತಿರುವ ಪ್ರಯತ್ನಗಳನ್ನು ಟ್ರಂಪ್ ಶ್ಲಾಘಿಸಿದರು.