ದೇಶChhaava ಸಿನಿಮಾ ಎಫೆಕ್ಟ್: ನಿಧಿಗಾಗಿ ರಾತ್ರೋರಾತ್ರಿ ಭೂಮಿ ಅಗೆದ ಜನ; ಸಿಕ್ಕ ನಾಣ್ಯಗಳ ಅಸಲೀಯತ್ತೇನು? Video
ಛತ್ರಪತಿ ಸಂಭಾಜಿ ಮಹಾರಾಜ್ ಜೀವನವನ್ನು ಆಧರಿಸಿದ ಈ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಈಗಾಗಲೇ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 500 ಕೋಟಿ ರೂ ಗಳಿಕೆ ಕಂಡಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ.