ರಾಜ್ಯಮರುತನಿಖೆಗೂ ಮುನ್ನ ಸೌಜನ್ಯ ಪ್ರಕರಣಕ್ಕೆ ಹಿನ್ನಡೆ: SIT ತಂಡದಿಂದ ಕೈಬಿಡುವಂತೆ ASP ಪತ್ರ
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆ ಆರಂಭವಾಗುವ ಮೊದಲೇ ದೊಡ್ಡ ಹಿನ್ನಡೆಯಾಗಿದೆ. ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ರಚಿಸಿರೋ SIT ತಂಡದಿಂದ ತಮ್ಮನ್ನು ಕೈಬಿಡುವಂತೆ ಎಎಸ್ಪಿ ಡಾ.ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.