ರಾಜ್ಯಡಾಂಬರು ಮಿಶ್ರಣ ಘಟಕದಿಂದ ಪರಿಸರ ಮಾಲಿನ್ಯ: ರಾಜ್ಯ ಸರ್ಕಾರ, KSPCB ಗೆ ಹೈಕೋರ್ಟ್ ನೋಟಿಸ್
ಕೋಲಾರ ತಾಲ್ಲೂಕಿನ ಮೇಡಿಹಾಳದ ಬಳಿ ಸ್ಥಾಪಿಸಲಾಗಿರುವ ಡಾಂಬರು ಮಿಶ್ರಣ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.