Aspirant

ನಾನು ಕೂಡ ಕೊಡಗು-ಮೈಸೂರು ಕ್ಷೇತ್ರದ ಆಕಾಂಕ್ಷಿ: MLC ವಿಶ್ವನಾಥ್
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಹೇಳಿದ್ದಾರೆ.

ಬೆಳಗಾವಿ: ಲೋಕಸಭೆ ಟಿಕೆಟ್ ಗಾಗಿ ಲಾಬಿ ಮಾಡುತ್ತಿಲ್ಲ- ಅಣ್ಣಾಸಾಹೇಬ ಜೊಲ್ಲೆ
ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಮತ್ತೆ ಪಕ್ಷದ ಟಿಕೆಟ್‌ಗಾಗಿ ಲಾಬಿ ಮಾಡುತ್ತಿಲ್ಲ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.

ಪತ್ರ ಬರೆದ ಕಾಂಗ್ರೆಸ್ ಶಾಸಕರನ್ನು ಹೆದರಿಸಲು ಆಪರೇಷನ್ ತಂತ್ರ; ನಾನು ಬೆಳಗಾವಿ ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ: ಬಾಲಚಂದ್ರ
ಮುಂಬರುವ ಬೆಳಗಾವಿ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿಲ್ಲ.

ದೇಹಾಂತ್ಯವಾಗುವವರೆಗೂ ಬಿಜೆಪಿ ಬಿಡುವುದಿಲ್ಲ; ನಾನು ಲೋಕಸಭೆ ಟಿಕೆಟ್ ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್
ಲೋಕಸಭೆ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಎಂಬ ಅಪಪ್ರಚಾರ ನಡೆಯುತ್ತಿದೆ.

ಸಿಇಟಿ ಪರೀಕ್ಷೆಗೆ ಫೆಬ್ರವರಿ 1ರಿಂದ ಪ್ರಾಯೋಗಿಕ ಅರ್ಜಿ ಸಲ್ಲಿಕೆಗೆ ಅವಕಾಶ
ವೃತ್ತಿಪರ ಪದವಿ ಕೋರ್ಸ್ ಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ತಪ್ಪಿಲ್ಲದೆ ....

