ರಾಜಕೀಯಡಿಸೆಂಬರ್ 22 ಸಂಪುಟ ವಿಸ್ತರಣೆ: ಕಾಂಗ್ರೆಸ್ ಆಕಾಂಕ್ಷಿಗಳಲ್ಲಿ ಅನುಮಾನದ ಕಾರ್ಮೋಡ!
ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಲ್ಲಿ ಅನುಮಾನ ಕಾಡತೊಡಗಿದೆ.ಆದಾಗ್ಯೂ, ಸಂಪುಟ ವಿಸ್ತರಣೆ ವಿಳಂಬ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.