Assailants attack

ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ನಾಲ್ವರಿಗೆ ಗಂಭೀರ ಗಾಯ
ಮೂರು ಬೈಕ್ ಗಳಲ್ಲಿ ಮಾಸ್ಕ್ ಧರಿಸಿ ಬಂದ ಆರೇಳು ಜನ ದುಷ್ಕರ್ಮಿಗಳ ತಂಡ, ನಡುರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದೆ.

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ!
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಗಿ ನಿಗಿ ಕೆಂಡದಂತಾಗಿದ್ದು ಇದರ ಮಧ್ಯೆ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದೆ.

