ದೇಶಜಮ್ಮು-ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ನಲ್ಲಿ ಸೇನೆಗೆ ನೀಡಿರುವ ವಿಶೇಷ ಅಧಿಕಾರ ವಾಪಸ್?: ಕೇಂದ್ರ ಹೇಳಿದ್ದೇನು?
ಮೇಘಾಲಯದಲ್ಲಿ ಸೇನಾ ಪಡೆಗೆ ನೀಡಲಾಗಿದ್ದ ವಿಶೇಷ ಅಧಿಕಾರ (AFSPA)ವನ್ನು ಸಂಪೂರ್ಣವಾಗಿ ಹಿಂಪಡೆದು, ಅರುಣಾಚಲ ಪ್ರದೇಶದಲ್ಲಿ ಭಾಗಶಃ ನಿರ್ಬಂಧ ವಿಧಿಸಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಜಮ್ಮು-