ರಾಜಕೀಯದೆಹಲಿಯಲ್ಲಿ ರಾಹುಲ್ ಜೊತೆ ಡಿ.ಕೆ ಶಿವಕುಮಾರ್: ಸಿದ್ಧರಾಮಯ್ಯ ಪರ ಧೂತನಾಗಿ ಕೆ.ಜೆ ಜಾರ್ಜ್ ರಂಗಪ್ರವೇಶ; ಕೆ.ಎನ್ ರಾಜಣ್ಣ ಮನೆಯಲ್ಲಿ ಸಿಎಂ ಔತಣ!
ರಾಜ್ಯ ಬಜೆಟ್ಗೆ ಮುಂಚಿತವಾಗಿ ಸಂಪುಟ ಪುನರ್ರಚನೆಯ ಬೇಡಿಕೆಯನ್ನು ಮುಂದಿಡಲು ಸಿಎಂ ಸಿದ್ದರಾಮಯ್ಯ ಜಾರ್ಜ್ ಅವರನ್ನು ತಮ್ಮ ದೂತರನ್ನಾಗಿ ಕಳುಹಿಸಿದ್ದಾರೆಯೇ ಎಂಬ ಊಹಾಪೋಹಗಳು ದಟ್ಟವಾಗಿವೆ.