Assam Bandh

ಪೌರತ್ವ ತಿದ್ದುಪಡಿ ಮಸೂದೆ: ಈಶಾನ್ಯ ಭಾರತದಲ್ಲಿ ಪ್ರತಿಭಟನೆ ತೀವ್ರ, ಸೇನೆ ನಿಯೋಜನೆ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ಭಾರತ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಗೃಹ ಸಚಿವಾಲಯ ಸೇನೆ ನಿಯೋಜಿಸಿದೆ.

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳಿಂದ ಬಂದ್ಗೆ ಕರೆ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಖಿಲ ಅಸ್ಸಾಂ ವಿದ್ಯಾರ್ಥಿ ಸಂಘ(ಎಎಎಸ್ಯು) ಸೇರಿದಂತೆ ಈಶಾನ್ಯ ಭಾಗದ ವಿದ್ಯಾರ್ಥಿ ಒಕ್ಕೂಟಗಳ ವೇದಿಕೆಯಾದ ಈಶಾನ್ಯ ವಿದ್ಯಾರ್ಥಿ ಒಕ್ಕೂಟ (ಎನ್ಇಎಸ್ಒ) ಕರೆ ನೀಡಿರುವ 11 ತಾಸಿನ ಬಂದ್ನಿಂದಾಗಿ ಅಸ್ಸಾಂನಲ್ಲಿ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿದೆ.

