ಶಂಕಿತ ಉಲ್ಫಾ ಉಗ್ರಗಾಮಿಗಳು ನಡೆಸಿದ ಗ್ಗ್ರೆನೇಡ್ ದಾಳಿಯಲ್ಲಿ ಓರ್ವ ಸತ್ತು ಹಲವರು ಗಾಯಗೊಂಡಿರುವ ಘಟನೆ ಅಸ್ಸಾಂ ನ ಸಿಬ್ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.