ದೇಶಆಫ್ತಾಬ್ ನಂತಹ ಹಂತಕರನ್ನು ಗಲ್ಲಿಗೇರಿಸುವ ಕಾನೂನಿನ ಅಗತ್ಯವಿದೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಪ್ರಿಯತಮೆಯನ್ನು ಕೊಂದು ತುಂಡರಿಸಿದ ಆಫ್ತಾಬ್ ನಂತಹ ಹಂತಕರು ನಮ್ಮ ದೇಶಕ್ಕೆ ಅಗತ್ಯವಿಲ್ಲ, ಬದಲಿಗೆ ರಾಮ, ಪ್ರದಾನಿ ಮೋದಿಯಂತಹ ವ್ಯಕ್ತಿಗಳು ಬೇಕಾಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.