ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಮುಖಂಡ ರಿಪುನ್ ಬೋರಾ ಹೇಳಿದ್ದಾರೆ.