ದೇಶಬಿ.ವಿ.ಶ್ರೀನಿವಾಸ್ ವಿರುದ್ಧ ಕಿರುಕುಳದ ಆರೋಪ: ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗ್ಕಿತಾ ದತ್ತಾ ಉಚ್ಛಾಟನೆ, ಬಿಜೆಪಿ ಟೀಕೆ
ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗ್ಕಿತಾ ದತ್ತಾ ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.