ದೇಶಒಮ್ಮೆ ಮಾತ್ರ ಪಾಕಿಸ್ತಾನಕ್ಕೆ ಹೋಗಿದ್ದೆ: ಕಡೆಗೂ ಸತ್ಯ ಒಪ್ಪಿಕೊಂಡ್ರಾ ಗೌರವ್ ಗೊಗೊಯ್? ಅಸ್ಸಾಂ ಸಿಎಂ ಪ್ರತಿಕ್ರಿಯೆ ಏನು?
ಸುಮಾರು 14-15 ವರ್ಷಗಳ ಹಿಂದೆ, ಸಾರ್ವಜನಿಕ ನೀತಿಯಲ್ಲಿ ಪರಿಣಿತರಾಗಿರುವ ನನ್ನ ಪತ್ನಿ, ದಕ್ಷಿಣ ಏಷ್ಯಾದಲ್ಲಿ ಹವಾಮಾನ ಬದಲಾವಣೆ ಕೇಂದ್ರೀಕರಿಸಿದ ಅಂತರರಾಷ್ಟ್ರೀಯ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು.