Assam floods

ಕಷ್ಟಕಾಲದಲ್ಲಿ ಜನರೊಂದಿಗೆ ನಿಲ್ಲುವುದು ಅತ್ಯಗತ್ಯ: ಪ್ರವಾಹ ಪೀಡಿತ ಅಸ್ಸಾಂಗೆ RCB ಮಾಲಕಿ ಅನನ್ಯಾ ಬಿರ್ಲಾ ನೆರವು; Video!
ಪ್ರವಾಹ ಪೀಡಿತ ಜೋರ್ಹತ್‌ಗೆ ಭೇಟಿ ನೀಡಿದ ಅನನ್ಯಾ ಬಿರ್ಲಾ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಿದರು. ಪ್ರವಾಹ ಪೀಡಿತ ಕುಟುಂಬಗಳ ಸಮಸ್ಯೆಗಳನ್ನು ಆಲಿಸಿ ಅಗತ್ಯ ವಸ್ತುಗಳನ್ನು ವಿತರಿಸಿದರು.

Assam floods: ಭೀಕರ ಪ್ರವಾಹಕ್ಕೆ 5 ಲಕ್ಷಕ್ಕೂ ಅಧಿಕ ಜನರು ಅತಂತ್ರ, ಸಾವಿನ ಸಂಖ್ಯೆ 38ಕ್ಕೆ ಏರಿಕೆ
ಅಸ್ಸಾಂನಲ್ಲಿ 11, ಅರುಣಾಚಲ ಪ್ರದೇಶದಲ್ಲಿ ಒಂಬತ್ತು, ಮೇಘಾಲಯ ಮತ್ತು ಮಿಜೋರಾಂನಲ್ಲಿ ತಲಾ ಆರು, ಸಿಕ್ಕಿಂನಲ್ಲಿ ಮೂರು, ತ್ರಿಪುರದಲ್ಲಿ ಎರಡು ಮತ್ತು ನಾಗಾಲ್ಯಾಂಡ್‌ನಲ್ಲಿ ಒಂದು ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾನು ಅಸ್ಸಾಂ ಜನರೊಂದಿಗಿದ್ದೇನೆ; ಸಂಸತ್ತಿನಲ್ಲಿ ನಾನು ನಿಮ್ಮ ಯೋಧ: ರಾಹುಲ್ ಗಾಂಧಿ
ರಾಜ್ಯದಲ್ಲಿ ಪ್ರಸ್ತುತ ಪ್ರವಾಹ ಪರಿಸ್ಥಿತಿಯ ಕುರಿತಂತೆ ಬಿಜೆಪಿಯನ್ನು ರಾಹುಲ್ ಗಾಂಧಿ ಗುರಿಯಾಗಿಸಿಕೊಂಡರು. ಈ ವಿಪತ್ತು ಬಿಜೆಪಿಯ ಘೋರ ಮತ್ತು ಗಂಭೀರ ದುರಾಡಳಿತವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಅಸ್ಸಾಂನಲ್ಲಿ ಭೀಕರ ಪ್ರವಾಹ: 29 ಜಿಲ್ಲೆಗಳು ಜಲಾವೃತ, 16.50 ಲಕ್ಷ ಜನರ ಜೀವನ ಅಸ್ತವ್ಯಸ್ತ, 56 ಸಾವು!

Assam floods: 29 ಜಿಲ್ಲೆಗಳು ಜಲಾವೃತ, 16.50 ಲಕ್ಷ ಜನರ ಜೀವನ ಅಸ್ತವ್ಯಸ್ತ, 56 ಸಾವು!
ಅಸ್ಸಾಂನಲ್ಲಿ ಸುರಿದ ಸತತ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ರಾಜ್ಯದ ಬರೊಬ್ಬರಿ 29 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟು ಬರೊಬ್ಬರಿ 16.50 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ.

ಅಸ್ಸಾಂ ಪ್ರವಾಹ: 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್
ಅಸ್ಸಾಂನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಹತ್ತು ತಂಡಗಳನ್ನು ನಿಯೋಜಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಭಾನುವಾರ 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ

ಅಸ್ಸಾಂ ಪ್ರವಾಹ: ಸಿಎಂ ಹಿಮಂತ್ ಬಿಸ್ವಾ ಶರ್ಮಾರೊಂದಿಗೆ ಅಮಿತ್ ಶಾ ಮಾತುಕತೆ, ಅಗತ್ಯ ನೆರವು ನೀಡುವ ಭರವಸೆ
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿರುವುದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಅಸ್ಸಾಂ ಪ್ರವಾಹ: ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಜನರ ಸಾವು, ಸಿಎಂ ಬಿಸ್ವಾ ಶರ್ಮಾ ವೈಮಾನಿಕ ಸಮೀಕ್ಷೆ
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.

ಅಸ್ಸಾಂ ಪ್ರವಾಹದಲ್ಲಿ 129 ವನ್ಯಮೃಗಗಳ ಸಾವು, ಕಾಜಿರಂಗ ಅರಣ್ಯ ಜಲಾವೃತ!
ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಬಹುತೇಕ ನೀರಿನಲ್ಲಿ ಮುಳುಗಿದ್ದು, ಪರಿಣಾಮ ಪ್ರವಾಹದಲ್ಲಿ ಈ ವರೆಗೂ 129 ವನ್ಯಮೃಗಗಳು ಸಾವನ್ನಪ್ಪಿವೆ ಎಂದು ಸರ್ಕಾರ ಮಾಹಿತಿ ನೀಡಿದೆ.

