ಜಗತ್ತಿನ ಯಾವುದೇ ಭಾಗದಲ್ಲಿ ಹಿಂಸೆಗೊಳಗಾದ ಹಿಂದುಗಳಿಗೆ ಭಾರತಕ್ಕೆ ಬರುವ ಹಕ್ಕಿದ್ದು, ಹಿಂಸೆಗೊಳಗಾದ ಹಿಂದುಗಳನ್ನು ಸ್ವಾಗತಿಸುವುದು ಭಾರತೀಯರ ಕರ್ತವ್ಯ ಎಂದು ಅಸ್ಸಾಂ ರಾಜ್ಯಪಾಲ ಪಿಬಿ ಆಚಾರ್ಯ ಹೇಳಿದ್ದಾರೆ.