Assam MLAs

ನನಗಿದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಸರ್ಕಾರದಿಂದಲೂ ಮಾಡುತ್ತಿರುವೆ: ಡಿ.ಕೆ ಶಿವಕುಮಾರ್; Video
ಅವರಿಗೆ ಮೈಸೂರು ನೋಡುವ ಆಸೆ ಇದೆ. ಅವರು ನಾವು ಬರುತ್ತೇವೆ ಎಂದು ತಿಳಿಸಿದಾಗ, ನಾನು ಬನ್ನಿ ಎಂದು ಹೇಳಿದೆ. ಆರಾಮಾಗಿ ಇರುವ ಜಾಗ ಬೇಕು ಎಂದು ಕೇಳಿದರು, ಹೀಗಾಗಿ ಅವರಿಗೆ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದರು.

ರಾಹುಲ್ ಗಾಂಧಿ ಅನರ್ಹತೆ ವಿಚಾರವಾಗಿ ಅಸ್ಸಾಂ ನಲ್ಲಿ 3 ಶಾಸಕರ ಅಮಾನತು!
ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹಗೊಂಡಿರುವ ವಿಚಾರ ಅಸ್ಸಾಂ ನ ವಿಧಾನಸಭೆಯಲ್ಲೂ ಸದ್ದು ಮಾಡಿದ್ದು, 3 ಶಾಸಕರು ಅಮಾನತುಗೊಂಡಿದ್ದಾರೆ.

