Assam Polls

ಹಾವನ್ನಾದ್ರೂ ನಂಬಬಹುದು ಆದ್ರೆ.. ಬಿಜೆಪಿ ಮಾತ್ರ ಬೇಡ: ಅಸ್ಸಾಂ ಎಲೆಕ್ಷನ್ ಗೆ 50,000 ಹೊರಗಿನ ಜನರು! ಇದೇನಿದು ಮಮತಾ ಆರೋಪ?
ದೇಶ

ಹಾವನ್ನಾದ್ರೂ ನಂಬಬಹುದು ಆದ್ರೆ.. ಬಿಜೆಪಿ ಮಾತ್ರ ಬೇಡ: ಅಸ್ಸಾಂ ಎಲೆಕ್ಷನ್ ಗೆ 50,000 ಹೊರಗಿನ ಜನರು! ಇದೇನಿದು ಮಮತಾ ಆರೋಪ?

ಉತ್ತರ 24 ಪರಗಣ ಜಿಲ್ಲೆಯ ಟೆಂಟುಲಿಯಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಡಿ ದೇಶದ ಯಾವುದೇ ಸಂಸ್ಥೆ ತಟಸ್ಥವಾಗಿ ಉಳಿದಿಲ್ಲ. ಕೇಸರಿ ಪಕ್ಷವು ಎಲ್ಲವನ್ನೂ ಖರೀದಿಸಿದೆ" ಎಂದು ತೀವ್ರ ವಾಗ್ದಾಳಿ ನಡೆಸಿದರು.

ಸಾಲದ ಸುಳಿಗೆ ಸಿಲುಕಿದ್ದರೂ ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಹಣ ನೀಡುವ ಕಾಮಧೇನು: ಡಿಕೆಶಿ ವಿರುದ್ದ ಐಶ್ವರ್ಯ ಅನಂತಕುಮಾರ್ ಕಿಡಿ
ರಾಜಕೀಯ

ಸಾಲದ ಸುಳಿಗೆ ಸಿಲುಕಿದ್ದರೂ ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಹಣ ನೀಡುವ ಕಾಮಧೇನು: ಡಿಕೆಶಿ ವಿರುದ್ದ ಐಶ್ವರ್ಯ ಅನಂತಕುಮಾರ್ ಕಿಡಿ

ಮುಂಬರುವ ಅಸ್ಸಾಂ ಚುನಾವಣೆಯ ರಾಜಕೀಯ ಪ್ರಚಾರಗಳಿಗೆ ಹಣ ಒದಗಿಸಲು ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಕರ್ನಾಟಕವನ್ನು 'ನಗದು ಹಸು' ಆಗಿ ಬಳಸಿಕೊಳ್ಳಲು ತಂತ್ರ ಹೂಡುತ್ತಿದೆ' ಎಂದು ನೇರವಾಗಿ ಆರೋಪಿಸಿದ್ದಾರೆ.

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲಾಯ್ ಬಿಜೆಪಿಗೆ ಸೇರ್ಪಡೆ!
ದೇಶ

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲಾಯ್ ಬಿಜೆಪಿಗೆ ಸೇರ್ಪಡೆ!

ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೊರ್ಡೊಲಾಯ್ ಇಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ಮುಖ್ಯಸ್ಥರಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ನೇಮಕ
ದೇಶ

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ಮುಖ್ಯಸ್ಥರಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ನೇಮಕ

ಮುಂಬರುವ ರಾಜ್ಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳ ಪಟ್ಟಿಗಳನ್ನು ಅಂತಿಮಗೊಳಿಸಲು ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿಗೆ ನಾಲ್ಕು ಸದಸ್ಯರ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಬಿಜೆಪಿ: ಸೋನಿಯಾ ಗಾಂಧಿ
ದೇಶ

ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಬಿಜೆಪಿ: ಸೋನಿಯಾ ಗಾಂಧಿ

ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಅಸ್ಸಾಂನಲ್ಲಿ ಸರ್ವಾಧಿಕಾರ ತರಲು ಬಯಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಗುರುವಾರ ಆರೋಪಿಸಿದ್ದಾರೆ...