Assam

Britains Got Talent: ವಿಶೇಷ ನೃತ್ಯದ ಮೂಲಕ ಜಾಗತಿಕ ವೇದಿಕೆಯಲ್ಲಿ ಅಸ್ಸಾಂನ 9 ವರ್ಷದ ಬಿನಿತಾ 3ನೇ ಸ್ಥಾನ!
ದೇಶ

Britains Got Talent: ವಿಶೇಷ ನೃತ್ಯದ ಮೂಲಕ ಜಾಗತಿಕ ವೇದಿಕೆಯಲ್ಲಿ ಅಸ್ಸಾಂನ 9 ವರ್ಷದ ಬಿನಿತಾ 3ನೇ ಸ್ಥಾನ!

ಗುಡ್ಡಗಾಡು ಜಿಲ್ಲೆಯ ಕರ್ಬಿ ಅಂಗ್ಲಾಂಗ್‌ನಲ್ಲಿರುವ ಒಂದು ಸಣ್ಣ ಹಳ್ಳಿಯಿಂದ ವಿಶ್ವದ ಅತಿದೊಡ್ಡ ವೇದಿಕೆಯಲ್ಲಿ ಆಕೆ ತನ್ನ ಅದ್ಭುತ ಪ್ರತಿಭೆಯನ್ನು ಅನಾವರಣ ಮಾಡಿದ್ದರು.

Assam: ದೇಶ ವಿರೋಧಿ ಚಟುವಟಿಕೆ; ಪಹಲ್ಗಾಮ್ ದಾಳಿ ಬಳಿಕ ಇಲ್ಲಿಯವರೆಗೆ 71 ಮಂದಿ ಬಂಧನ!
ದೇಶ

Assam: ದೇಶ ವಿರೋಧಿ ಚಟುವಟಿಕೆ; ಪಹಲ್ಗಾಮ್ ದಾಳಿ ಬಳಿಕ ಇಲ್ಲಿಯವರೆಗೆ 71 ಮಂದಿ ಬಂಧನ!

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ಕೊಕ್ರಜಾರ್, ಗೋಲ್‌ಪಾರಾ ಮತ್ತು ದಕ್ಷಿಣ ಸಲ್ಮಾರಾ-ಮಂಕಚಾರ್ ಜಿಲ್ಲೆಗಳಿಂದ ತಲಾ ಒಬ್ಬರನ್ನು ಬಂಧಿಸಲಾಗಿದೆ.

ಪಹಲ್ಗಾಮ್ ದಾಳಿ ಹಿನ್ನೆಲೆ: ದೇಶದ್ರೋಹದ ಹೇಳಿಕೆ, ಅಸ್ಸಾಂನಲ್ಲಿ 16 ಮಂದಿ ಬಂಧನ
ದೇಶ

ಪಹಲ್ಗಾಮ್ ದಾಳಿ ಹಿನ್ನೆಲೆ: ದೇಶದ್ರೋಹದ ಹೇಳಿಕೆ, ಅಸ್ಸಾಂನಲ್ಲಿ 16 ಮಂದಿ ಬಂಧನ

ಬಂಧಿತರಲ್ಲಿ ವಿರೋಧ ಪಕ್ಷ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಕೂಡ ಸೇರಿದ್ದಾರೆ. ಅಗತ್ಯವಿದ್ದರೆ, ಬಂಧಿತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ವಿಧಿಸಲಾಗುವುದು.

'ಪಾಕ್ ಪರ' ಪೋಸ್ಟ್‌ ಹಾಕಿದ್ರೆ NSA ಅಡಿ ಕೇಸ್ ದಾಖಲು: ಅಸ್ಸಾಂ ಸಿಎಂ ಎಚ್ಚರಿಕೆ
ದೇಶ

'ಪಾಕ್ ಪರ' ಪೋಸ್ಟ್‌ ಹಾಕಿದ್ರೆ NSA ಅಡಿ ಕೇಸ್ ದಾಖಲು: ಅಸ್ಸಾಂ ಸಿಎಂ ಎಚ್ಚರಿಕೆ

"ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಹೋಲಿಕೆಗಳಿಲ್ಲ. ಎರಡೂ ದೇಶಗಳು ಶತ್ರು ರಾಷ್ಟ್ರಗಳು ಮತ್ತು ನಾವು ಹಾಗೆಯೇ ಇರಬೇಕು"

ಪಹಲ್ಗಾಮ್ ಉಗ್ರ ದಾಳಿಗೆ ಕೇಂದ್ರದ ನಂಟು ಆರೋಪ: ಅಸ್ಸಾಂ ಶಾಸಕನ ಬಂಧನ
ದೇಶ

ಪಹಲ್ಗಾಮ್ ಉಗ್ರ ದಾಳಿಗೆ ಕೇಂದ್ರದ ನಂಟು ಆರೋಪ: ಅಸ್ಸಾಂ ಶಾಸಕನ ಬಂಧನ

ಪಹಲ್ಗಾಮ್‌ನಲ್ಲಿ ನಡೆದ ಪಾಕಿಸ್ತಾನ ಪ್ರಾಯೋಜಿತ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಮರ್ಥಿಸಿಕೊಳ್ಳುವವರ ವಿರುದ್ಧ ಅಸ್ಸಾಂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಮಣಿಪುರದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ: ಹಲವು ಕಟ್ಟಡಗಳಲ್ಲಿ ಬಿರುಕು; ಜನರಲ್ಲಿ ಆತಂಕ
ದೇಶ

ಮಣಿಪುರದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ: ಹಲವು ಕಟ್ಟಡಗಳಲ್ಲಿ ಬಿರುಕು; ಜನರಲ್ಲಿ ಆತಂಕ

ಅಸ್ಸಾಂ, ಮೇಘಾಲಯ ಮತ್ತು ಈ ಪ್ರದೇಶದ ಇತರ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ಹೇಳಿದರು.

'ಕುಡಿದು ಕಿರುಕುಳ' ನೀಡಿದ ಆರೋಪ: ಚಾಲಕನ ಮೇಲೆ ಹಲ್ಲೆ ನಡೆಸಿದ ಅಸ್ಸಾಂ ಮಾಜಿ ಸಿಎಂ ಮಗಳು, ವಿಡಿಯೋ ವೈರಲ್
ದೇಶ

'ಕುಡಿದು ಕಿರುಕುಳ' ನೀಡಿದ ಆರೋಪ: ಚಾಲಕನ ಮೇಲೆ ಹಲ್ಲೆ ನಡೆಸಿದ ಅಸ್ಸಾಂ ಮಾಜಿ ಸಿಎಂ ಮಗಳು, ವಿಡಿಯೋ ವೈರಲ್

ಗುವಾಹಟಿಯ ದಿಸ್‌ಪುರ ಪ್ರದೇಶದ ಹೈ-ಸೆಕ್ಯುರಿಟಿ ಎಂಎಲ್‌ಎ ಹಾಸ್ಟೆಲ್‌ನ ಕ್ಯಾಂಪಸ್‌ನಲ್ಲಿ ಘಟನೆ ನಡೆದಿದ್ದು, ಈ ವೇಳೆ ಇತರ ಸಿಬ್ಬಂದಿ ಘಟನೆಯನ್ನು ವೀಕ್ಷಿಸುತ್ತಿದ್ದಾರೆ.

ಅಸ್ಸಾಂನಲ್ಲಿ 5.0 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನತೆ
ದೇಶ

ಅಸ್ಸಾಂನಲ್ಲಿ 5.0 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನತೆ

ಅಸ್ಸಾಂನ ಕೇಂದ್ರ ಭಾಗದಲ್ಲಿ ಅಷ್ಟೇ ಅಲ್ಲದೆ, ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಭೂಕಂಪನಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಬಿಜೆಪಿ 'ಸುಳ್ಳುಗಳ' ಕಾರ್ಖಾನೆ ಸ್ಥಾಪಿಸಿದೆ, ಸಿಎಂ ಇದರ ಸೂತ್ರಧಾರ: ಮಲ್ಲಿಕಾರ್ಜುನ ಖರ್ಗೆ
ದೇಶ

ಅಸ್ಸಾಂನಲ್ಲಿ ಬಿಜೆಪಿ 'ಸುಳ್ಳುಗಳ' ಕಾರ್ಖಾನೆ ಸ್ಥಾಪಿಸಿದೆ, ಸಿಎಂ ಇದರ ಸೂತ್ರಧಾರ: ಮಲ್ಲಿಕಾರ್ಜುನ ಖರ್ಗೆ

ಅಸ್ಸಾಂನ ಜನರು ಬಿಜೆಪಿ ಮೇಲೆ ಕೋಪಗೊಂಡಿದ್ದಾರೆ ಮತ್ತು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ಅವರು ಹೇಳಿದ್ದಾರೆ.