Assam

ಗಣರಾಜ್ಯೋತ್ಸವಕ್ಕೂ ಮುನ್ನ ಅಸ್ಸಾಂನಲ್ಲಿ ಭಾರಿ ಪ್ರಮಾಣದ ಸ್ಫೋಟಕ ವಶ!
ಜಿಲ್ಲಾ ಪೊಲೀಸ್ ಮತ್ತು ರೈಲ್ವೆ ಪೊಲೀಸ್ ಪಡೆಗಳ ಸಮನ್ವಯದಲ್ಲಿ ರೈಲುಗಳು, ರೈಲ್ವೆ ಹಳಿಗಳು, ಸೇತುವೆಗಳು ಮತ್ತು ಪ್ರಯಾಣಿಕರ ವಸ್ತುಗಳ ತೀವ್ರ ತಪಾಸಣೆ

Assam Mine Tragedy: ಗಣಿಯಲ್ಲಿ ಸಿಲುಕಿರುವ 9 ಕಾರ್ಮಿಕರಲ್ಲಿ ಓರ್ವನ ಮೃತದೇಹ ಪತ್ತೆ
ಉಮ್ರಾಂಗ್ಸೊದ 3 ಕಿಲೋ ಪ್ರದೇಶದಲ್ಲಿ ನೆಲೆಗೊಂಡಿರುವ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ಹಠಾತ್ ನೀರು ಹರಿದು ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು.

Watch | Assam ಕಲ್ಲಿದ್ದಲು ಗಣಿ ದುರಂತ: ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್

Assam coal mine tragedy: 3 ಮೃತದೇಹ ಪತ್ತೆ; ವಿಶಾಖಪಟ್ಟಣಂ ಮುಳುಗು ತಜ್ಞರಿಗೆ ಬುಲಾವ್; ಸೇನೆಯಿಂದ ರಕ್ಷಣಾ ಕಾರ್ಯಾಚರಣೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 30 ಸದಸ್ಯರ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಎಂಟು ಸಿಬ್ಬಂದಿಯೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಮತ್ತೊಂದು ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

NRC ಇಲ್ಲದೇ Aadhaar ಇಲ್ಲ: ಅಕ್ರಮ ವಲಸಿಗರ ವಿರುದ್ಧ ಅಸ್ಸಾಂ ಸಿಎಂ ಕಠಿಣ ಕ್ರಮ
ಸರ್ಕಾರದ ನಡೆಯನ್ನು ಆಧಾರ್ ಜೊತೆ ಎನ್ ಆರ್ ಸಿ ಯನ್ನು ಲಿಂಕ್ ಮಾಡುವುದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Beef Ban:'ಕಾಂಗ್ರೆಸ್ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧಿಸಲು ಸಿದ್ಧ': ಸಿಎಂ ಶರ್ಮಾ ದೊಡ್ಡ ಘೋಷಣೆ
ಮುಸ್ಲಿಂ ಪ್ರಾಬಲ್ಯದ ಸಮ್ಗುರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ, ಬಿಜೆಪಿ ಗೋಮಾಂಸ ಹಂಚಿದೆ ಎಂದು ಆರೋಪಿಸಲಾಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸತತ ಐದು ಬಾರಿ ಗೆದ್ದಿತ್ತು. ಆದರೆ ಈ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

Watch | ಕಾಡಾನೆಗಳು ಹಳಿ ದಾಟಲು ರೈಲ್ವೇ ಇಲಾಖೆ ನೆರವು; ಸಿಬ್ಬಂದಿ ಕಾರ್ಯವೈಖರಿಗೆ ಶ್ಲಾಘನೆ

ಜನರ ಅತಿರೇಕದ ವರ್ತನೆ: ಕಲ್ಲು-ಆಯುಧಗಳಿಂದ ದಾಳಿ; ತನ್ನ ಕಣ್ಣನ್ನೆ ಕಳೆದುಕೊಂಡ ಹೆಣ್ಣು ಹುಲಿ, ವಿಡಿಯೋ ವೈರಲ್
ರಕ್ಷಣೆ ವೇಳೆಯೂ ಹೆಣ್ಣು ಹುಲಿಯ ಸ್ಥಿತಿ ಗಂಭೀರವಾಗಿತ್ತು ಎಂದು ಹೇಳಲಾಗುತ್ತಿದೆ. ಬಹಳ ಕಷ್ಟಪಟ್ಟು ಅರಣ್ಯ ಇಲಾಖೆ ತಂಡ ಆತನನ್ನು ರಕ್ಷಿಸಿ ಪ್ರಾಣ ಉಳಿಸಿದೆ.

ಅಸ್ಸಾಂನ ಕರೀಂಗಂಜ್ ಹೆಸರು ಬದಲಾವಣೆ; ಶ್ರೀಭೂಮಿ ಎಂದು ಮರುನಾಮಕರಣ
ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು ಶ್ರೀಭೂಮಿ ಪಟ್ಟಣ ಎಂದು ಮರುನಾಮಕರಣ ಮಾಡಲಾಗಿದೆ.

