Assam

ಅಸ್ಸಾಂನಾದ್ಯಂತ 24 ಬಾಂಬ್‌ಗಳನ್ನು ಇಟ್ಟಿದ್ದೇವೆ ಎಂದ ULFA-I
ಉಲ್ಫಾ-I ತಿಳಿಸಿರುವ ಎಲ್ಲಾ ಸ್ಥಳಗಳಿಗೆ ಬಾಂಬ್ ನಿಷ್ಕ್ರಿಯ ದಳಗಳು ಧಾವಿಸಿದ್ದು, ಯಾವುದೇ ಬಾಂಬ್ ಅಥವಾ ಸ್ಫೋಟಕ ಪತ್ತೆಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಂಗ್ಲಾದೇಶ ಬಿಕ್ಕಟ್ಟು: ಈಶಾನ್ಯದ 4 ರಾಜ್ಯಗಳ ಗಡಿಭಾಗದಲ್ಲಿ ಭದ್ರತೆ ಹೆಚ್ಚಳ; ಬಿಹಾರದಲ್ಲಿಯೂ ಕಟ್ಟೆಚ್ಚರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ವರದಿಯಾದ ಘಟನೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ, ಅಲ್ಲಿನ ಬಹುಸಂಖ್ಯಾತ ಸಮುದಾಯದ ಜನರು ಈ ಘಟನೆಗಳನ್ನು ತಡೆದು ರಕ್ಷಣೆ ನೀಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾ ಮೂಲಕ ತಿಳಿಯುತ್ತಿದ್ದೇನೆ ಎಂದರು.

ಅಸ್ಸಾಂ: ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರದಲ್ಲಿಯೇ ಹೊಸ ಕಾನೂನು
''ಹೊಸ ವಾಸಸ್ಥಳ ನೀತಿಯನ್ನು ಪರಿಚಯಿಸಲಾಗುವುದು, ಇದರಡಿ ಅಸ್ಸಾಂನಲ್ಲಿ ಜನಿಸಿದವರು ಮಾತ್ರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ'

2041ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗಲಿದೆ: ಸಿಎಂ ಹಿಮಂತ ಬಿಸ್ವಾ ಶರ್ಮಾ
ರಾಜ್ಯದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಮುಸ್ಲಿಂ ಜನಸಂಖ್ಯೆಯು ಸುಮಾರು 30 ಪ್ರತಿಶತದಷ್ಟು ಹೆಚ್ಚುತ್ತಿದೆ ಎಂದು ಹಿಮಂತ ಬಿಸ್ವಾ ಶರ್ಮಾ ಪ್ರತಿಪಾದಿಸಿದರು.

ಅಸ್ಸಾಂನಲ್ಲಿ 17.5 ಕೋಟಿ ರೂ. ಮೌಲ್ಯದ ಹೆರಾಯಿನ್ ಜಪ್ತಿ, ನಾಲ್ವರು ಪೆಡ್ಲರ್‌ಗಳ ಬಂಧನ
ಗೋಲಾಘಾಟ್ ಜಿಲ್ಲೆಯ ಎರಡು ವಿಭಿನ್ನ ಸ್ಥಳಗಳಲ್ಲಿ 1.73 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ಪೊಲೀಸ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಣಬ್ ಜ್ಯೋತಿ ಗೋಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Video: ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಢಿಕ್ಕಿ; ನರಳಿ, ನರಳಿ ಹಳಿ ಮೇಲೆಯೇ ಪ್ರಾಣ ಬಿಟ್ಟ ಕಾಡಾನೆ!
ವೇಗವಾಗಿ ಚಲಿಸುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಕಾಡಾನೆ ಡಿಕ್ಕಿ ಹೊಡೆದ ದಾರುಣ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಪತ್ನಿ ಕ್ಯಾನ್ಸರ್‌ನಿಂದ ಮೃತಪಟ್ಟ ಕೆಲವೇ ನಿಮಿಷಗಳಲ್ಲಿ ಅಸ್ಸಾಂ ಗೃಹ ಕಾರ್ಯದರ್ಶಿ ಆತ್ಮಹತ್ಯೆಗೆ ಶರಣು!
ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಇಲಾಖೆಯ ಕಾರ್ಯದರ್ಶಿ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಶಿಲಾದಿತ್ಯ ಚೇಟಿಯಾ ಅವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

3ನೇ ಹಂತದ ಲೋಕಸಭಾ ಚುನಾವಣೆ: ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ, ಮಹಾರಾಷ್ಟ್ರದಲ್ಲಿ ಅತಿ ಕಡಿಮೆ
11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ಮುಕ್ತಾಯವಾಗಿದ್ದು, ಸುಮಾರು ಶೇ. 62 ರಷ್ಟು ಮತದಾನವಾಗಿದೆ.

2014 ರಲ್ಲಿ ಭರವಸೆಯೊಂದಿಗೆ ಬಂದೆವು, 2019 ರಲ್ಲಿ ನಂಬಿಕೆ, 2024 ರಲ್ಲಿ ಗ್ಯಾರಂಟಿ: ಪ್ರಧಾನಿ ಮೋದಿ
2014ರಲ್ಲಿ ಭರವಸೆಯೊಂದಿಗೆ, 2019ರಲ್ಲಿ ವಿಶ್ವಾಸ, 2024ರಲ್ಲಿ ಗ್ಯಾರಂಟಿಯೊಂದಿಗೆ ಜನರ ಬಳಿ ಹೋಗುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪ್ರತಿಪಾದಿಸಿದ್ದಾರೆ.

