Assam

ಅಸ್ಸಾಂ: ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ ಪಕ್ಷಕ್ಕೆ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ
ಕಾಂಗ್ರೆಸ್ ನಾಯಕ ರಾಣಾ ಗೋಸ್ವಾಮಿ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿ, ನವದೆಹಲಿಗೆ ತೆರಳಿದ್ದು, ಅಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಇತ್ತೀಚೆಗೆ ರಾಜ್ಯ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೋಸ್ವಾಮಿ ಅವರು ಜೋರ್ಹತ್ನ ಮಾಜಿ ಶಾಸಕರಾಗಿದ್ದಾರೆ.

'ಮುಂಬಾಗಿಲು' ಮೂಲಕವೇ ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಸಿಎಂ ಹಿಮಂತ ಬಿಸ್ವಾ ಶರ್ಮಾ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸರ್ಕಾರ "ಮುಂದಿನ ಬಾಗಿಲಿನ" ಮೂಲಕವೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ.

ಅಸ್ಸಾಂ: ಮುಸ್ಲಿಂ ವಿವಾಹ ಕಾಯ್ದೆ ರದ್ದು, ಶೀಘ್ರವೇ ಯುಸಿಸಿ ಜಾರಿ!
ಅಸ್ಸಾಂ ಸರ್ಕಾರ ಮುಸ್ಲಿಂ ವಿವಾಹ ಕಾಯ್ದೆಯನ್ನು ರದ್ದುಗೊಳಿಸಿದ್ದು, ಶೀಘ್ರವೇ ಸಮಾನ ನಗಾರಿಕ ಸಂಹಿತೆ (ಯುಸಿಸಿ) ಜಾರಿಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಮೂವರು ಕಾರ್ಮಿಕರು ಅಪಹರಣ
ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಮೂವರು ಕಾರ್ಮಿಕರನ್ನು ಶಂಕಿತ ಉಗ್ರರು ಅಪಹರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ 'ಕೈ'ಗೆ ಹಿನ್ನಡೆ: ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕರಿಬ್ಬರ ಬೆಂಬಲ
ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್ನ ಇಬ್ಬರು ಹಾಲಿ ಶಾಸಕರು ಬಿಜೆಪಿ ಸರ್ಕಾರಕ್ಕೆ ನೇರವಾಗಿ ಬೆಂಬಲ ನೀಡುವುದಾಗಿ ಘೋಷಿಸಿರುವುದು ಕಾಂಗ್ರೆಸ್ಗೆ ಭಾರಿ ಮುಖಭಂಗ ತಂದಿದೆ.

ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ತಮ್ಮ ಸಂಸ್ಕೃತಿಯ ಬಗ್ಗೆ 'ನಾಚಿಕೆಪಡುತ್ತಿದ್ದರು': ವಿಪಕ್ಷಗಳಿಗೆ ಪ್ರಧಾನಿ ಮೋದಿ
ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ತಮ್ಮ ಸಂಸ್ಕೃತಿಯ ಬಗ್ಗೆ "ನಾಚಿಕೆಪಡುತ್ತಿದ್ದರು" ಎಂದು ನೇರವಾಗಿ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿ ಬಂಧನ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ
ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಲೋಕಸಭೆ ಚುನಾವಣೆ ನಂತರ ಅವರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಬುಧವಾರ ಹೇಳಿದ್ದಾರೆ.

ಅಸ್ಸಾಂನಲ್ಲಿ 10 ಕೋಟಿ ರೂ. ಮೌಲ್ಯದ ಗಾಂಜಾ ವಶ, ಇಬ್ಬರ ಪೆಡ್ಲರ್ಗಳ ಬಂಧನ
ಅಸ್ಸಾಂನ ಗುವಾಹಟಿಯಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರು ಪೆಡ್ಲರ್ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಉದ್ದೇಶಪೂರ್ವಕವಾಗಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

