ದೇಶಜನಸಂಖ್ಯೆ ಜೊತೆಗೆ ಆರ್ಥಿಕವಾಗಿಯೂ ಬದಲಾವಣೆ; ಮುಸ್ಲಿಮರಿಗೆ 'ಅಸ್ಸಾಂ ಜನರ ಶರಣಾಗತಿ': ಹಿಮಂತ ಬಿಸ್ವಾ ಶರ್ಮಾ ಕಳವಳ!
ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರ್ಮಾ, ರಾಜ್ಯದಲ್ಲಿ ಹಿಂದೂ ಜನಸಂಖ್ಯೆಯ ಬೆಳವಣಿಗೆ ಕಡಿಮೆಯಾಗುತ್ತಿದ್ದು, ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.