Assassination

ಸರ್ಕಾರ ಭದ್ರತೆ ನೀಡಿದರೆ ನಾನು ದೆಹಲಿ ಬಿಟ್ಟು ಹೋಗುತ್ತೇನೆ ಎಂದಿದ್ದರಂತೆ ಗಾಂಧೀಜಿ!
ದೇಶದ ಪಿತಾಮಹ ಮಹಾತ್ಮಾ ಗಾಂಧಿಯವರು ತಮ್ಮ ಜೀವಕ್ಕೆ ರಕ್ಷಣೆ ನೀಡಿದರೆ ...

ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಬೆಂಗಳೂರಲ್ಲೇ ಸಂಚು ರೂಪಿಸಿದ್ದ ಜೆಎಂಬಿ ಉಗ್ರರು!
ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಜೆಎಂಬಿ (ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ) ಸಂಘಟನೆಯ ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಹೊರಬಿದ್ದಿದೆ.

ರಾಜೀವ್ ಗಾಂಧಿ ಹತ್ಯೆಗೆ ಸುಪಾರಿ ಕೊಟ್ಟಿರಬಹುದು: ಸುಬ್ರಹ್ಮಣ್ಯ ಸ್ವಾಮಿ ಶಂಕೆ, ತನಿಖೆಗೆ ಒತ್ತಾಯ
ತಮ್ಮ ತಂದೆಯನ್ನು ಕೊಂದವರನ್ನು ಕ್ಷಮಿಸಿದ್ದೇವೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ...

ಬೆನೆಜಿರ್ ಭುಟ್ಟೋ ಹತ್ಯೆಗೆ ಹೊಣೆ ಹೊತ್ತ ತಾಲೀಬಾನ್ ಉಗ್ರ ಸಂಘಟನೆ
2007 ರಲ್ಲಿ ನಡೆದಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಜಿರ್ ಭುಟ್ಟೋ ಅವರ ಹತ್ಯೆಗೆ ಈಗ ಪಾಕಿಸ್ತಾನದ ತಾಲೀಬಾನ್ ಸಂಘಟನೆ ಹೊಣೆ ಹೊತ್ತುಕೊಂಡಿದೆ.

ಬೆನಜೀರ್ ಭುಟ್ಟೊ ಹತ್ಯೆ ಪ್ರಕರಣ: ಇಬ್ಬರಿಗೆ 17 ವರ್ಷ ಜೈಲು; ಮುಷರ್ರಫ್ ನಾಪತ್ತೆ
ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಬೆನಜೀರ್ ಭುಟ್ಟೊ ಅವರ ಹತ್ಯೆಯ ಪ್ರಕರಣದಲ್ಲಿ ಇಬ್ಬರು ಜೈಲು ಶಿಕ್ಷೆಗೆ ಗುರಿಯಾಗಿದ್ದು ಐದು ಜನರನ್ನು ಖುಲಾಸೆಗೊಳಿಸಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರಾಜೀವ್ ಗಾಂಧಿಯವರ 26ನೇ ಪುಣ್ಯ ತಿಥಿ: ಕಾಂಗ್ರೆಸ್ ನಾಯಕರಿಂದ ಗೌರವ ನಮನ
ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ 26ನೇ ಪುಣ್ಯ ತಿಥಿ ಇಂದು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ರಾಜೀವ್ ಗಾಂಧಿ ಹತ್ಯೆಯ ನ್ಯಾಯಬದ್ಧ ತನಿಖೆ ನಡೆಸುವಂತೆ ಭರವಸೆ ನೀಡಿ: ಪ್ರಮುಖ ಸಾಕ್ಷಿದಾರ ಪ್ರಧಾನಿಗೆ ಮನವಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಹಿಂದಿನ ಬಹುದೊಡ್ಡ ಪಿತೂರಿಯ ಬಗ್ಗೆ ತನಿಖೆ...

ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ಅಧಿಕಾರ ತಮಿಳುನಾಡು ಸರ್ಕಾರಕ್ಕೆ ಇಲ್ಲ: ಸುಪ್ರೀಂ ಕೋರ್ಟ್
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡುವ ಅಧಿಕಾರ ತಮಿಳುನಾಡು ಸರ್ಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಗಾಂಧಿ ಹತ್ಯೆಗೆ ಮೋದಿಯವರೇ ಪರೋಕ್ಷ ಕಾರಣ: ಲಾಲೂ ಪ್ರಸಾದ್ ಯಾದವ್
ನಮ್ಮ ದೇಶದ ಪಿತಾಮಹ ಎನಿಸಿಕೊಂಡಿರುವ ಮಹಾತ್ಮಾ ಗಾಂಧಿಯವರ ಹತ್ಯೆಗೆ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ ...

