assault case

Assault on Receptionist: 'ಸರತಿ ಸಾಲಲ್ಲಿ ಬನ್ನಿ' ಎಂದಿದ್ದಕ್ಕೇ ಯುವತಿ ಮೇಲೆ ಹಿಗ್ಗಾಮುಗ್ಗಾ ಥಳಿತ! Video
ಮಹಾರಾಷ್ಟ್ರದ ಥಾಣೆಯ ಕಲ್ಯಾಣ್ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಖಾಸಗಿ ಕ್ಲಿನಿಕ್ ಶ್ರೀ ಬಾಲ್ ಚಿಕಿತ್ಸಾಲಯದ ರಿಸೆಪ್ಶನಿಸ್ಟ್ 25 ವರ್ಷದ ಸೋನಾಲಿ ಕಲಾಸರೆ ಎಂಬುವವರ ಮೇಲೆ ರೋಗಿ ಕಡೆಯವರು ಹಲ್ಲೆ ನಡೆಸಿದ್ದಾರೆ.

ಸಿಎಂ ತವರಿನಲ್ಲೇ ಬೆಚ್ಚಿ ಬೀಳಿಸುವ ಘಟನೆ: ಆಟೋದಲ್ಲಿ ತೆರಳುತ್ತಿದ್ದವರ ಅಡ್ಡಗಟ್ಟಿ ಮಚ್ಚಿನಿಂದ ಹಲ್ಲೆ, Video Viral
ಮೈಸೂರಿನ ಹೃದಯಭಾಗದ ರಾಮಾನುಜ ರಸ್ತೆಯ 12ನೇ ಕ್ರಾಸ್ ಬಳಿ ಆಟೋದಲ್ಲಿ ಸಾಗುತ್ತಿದ್ದ ನಾಲ್ವರು ವ್ಯಕ್ತಿಗಳ ಮೇಲೆ ಮಾರಕಾಸ್ತ್ರಗಳಿಂದ ನಡೆದ ದಾಳಿಯ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ: ಅನಂತ್ ಹೆಗಡೆ, ಇತರರ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್
ಸೈಫ್ ಖಾನ್ ಎಂಬುವರ ದೂರಿನ ಆಧಾರದ ಮೇಲೆ ದಾಬಸ್ಪೇಟೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಅನಂತಕುಮಾರ್, ಅವರ ಭದ್ರತಾ ಸಿಬ್ಬಂದಿ ಶ್ರೀಧರ್, ಕಾರು ಚಾಲಕ ಮಹೇಶ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹಲ್ಲೆ ಪ್ರಕರಣ: ಬಿಹಾರ ಬಿಜೆಪಿ ಶಾಸಕ ಮಿಶ್ರಿ ಲಾಲ್ ಯಾದವ್ ಗೆ ಜೈಲು ಶಿಕ್ಷೆ
2019 ರ ಜನವರಿಯಲ್ಲಿ ಉಮೇಶ್ ಮಿಶ್ರಾ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ನ್ಯಾಯಾಲಯವು ಬಿಜೆಪಿ ಶಾಸಕನಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

Video: ರಿಹಾಬ್ ಸೆಂಟರ್ ಗೆ ಸೇರಿಸೋ ಮುನ್ನ ಎಚ್ಚರ..; ವ್ಯಕ್ತಿ ಮೇಲೆ ಮನಸೋ ಇಚ್ಛೆ ಹಲ್ಲೆ!
ವೈರಲ್ ಆಗಿರುವ ವಿಡಿಯೋ ಪ್ರಕಾರ, ರೋಗಿಯನ್ನು ಕೋಣೆಯಲ್ಲಿ ಮೂಲೆಗೆ ಸೇರಿಸಿಕೊಂಡು ವ್ಯಕ್ತಿಯೊಬ್ಬ ಕೋಲಿನಿಂದ ನಿರಂತರವಾಗಿ ಹೊಡೆಯುತ್ತಿದ್ದಾನೆ.

KGF ಗಲಾಟೆ ಪ್ರಕರಣ: ಹಲ್ಲೆ, ಅಟ್ರಾಸಿಟಿ ಕೇಸ್‌ನಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪಗೆ ಜಾಮೀನು ಮಂಜೂರು!
2013ರ ವಿಧಾನಸಭಾ ಚುನಾವಣೆ ವೇಳೆ ನಡೆದಿದ್ದ ಕೆಜಿಎಫ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಹೆಚ್ ಮುನಿಯಪ್ಪ ಎ1 ಆರೋಪಿಯಾಗಿದ್ದಾರೆ.

Hindi vs Kannada: ಕನ್ನಡಿಗನ ಮೇಲೆ ಹಿಂದಿವಾಲಾ ಹಲ್ಲೆ ಪ್ರಕರಣದ ಮತ್ತೊಂದು ವಿಡಿಯೋ, ಕೊನೆಗೂ ಕ್ಷಮೆ ಕೇಳಿದ 'ಗಬ್ರೂ' ಸಿಬ್ಬಂದಿ!
ಬೆಂಗಳೂರಿನ ಬೆಂಗಳೂರಿನ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಬಳಿಯ ಸಪ್ತಗಿರಿ ಆಸ್ಪತ್ರೆ ಬಳಿ ಇರುವ Gabru Bistro and Cafe ಹೋಟೆಲ್‌ಗೆ ತೆರಳಿದ್ದ ಕನ್ನಡಿಗರೊಬ್ಬರು ಕನ್ನಡದಲ್ಲಿ ಆರ್ಡರ್ ಹೇಳಿದ್ದಾರೆ. ಇದಕ್ಕೆ ಅಲ್ಲಿದ್ದ ಹೊಟೆಲ್ ಸಿಬ್ಬಂದಿ ನನಗೆ ಅರ್ಥವಾಗಿಲ್ಲ....

Kannada vs Hindi: 'ಕನ್ನಡ ಮಾತಾಡು' ಎಂದವನಿಗೆ ಹಿಗ್ಗಾಮುಗ್ಗ ಥಳಿಸಿದ ಹಿಂದಿವಾಲಾ!, Video viral
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಪರಭಾಷಿಕರ ಹಾವಳಿ ಮಿತಿ ಮೀರುತ್ತಿದ್ದು, ಸ್ವಂತ ನೆಲದಲ್ಲೇ ಕನ್ನಡಿಗರು ಆತಂಕದಿಂದ ಬದುಕಬೇಕಾದ ಪರಿಸ್ಥಿತಿ ಏರ್ಪಟ್ಟಿದೆ.

ರೈಲಿನಲ್ಲಿ ವೃದ್ಧನಿಗೆ ಥಳಿಸಿದ್ದ ನಾಲ್ವರ ಬಂಧನ; ಕೆಲವೇ ಗಂಟೆಗಳಲ್ಲಿ ಜಾಮೀನು, ಬಿಡುಗಡೆ!
ನಾಸಿಕ್ ನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಹಾಜಿ ಅಶ್ರಫ್ ಮಣಿಯಾರ್ ಎಂಬ ಹಿರಿಯ ಮುಸ್ಲಿಂ ವ್ಯಕ್ತಿಯ ಮೇಲೆ ಗೋಮಾಂಸ ಸಾಗಾಟ ಆರೋಪ ಹೊರಿಸಿ ಹಲ್ಲೆ ನಡೆಸಲಾಗಿತ್ತು.

