assault case

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಜುಲೈ 6 ರವರೆಗೆ ವಿಸ್ತರಣೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಶನಿವಾರ ಜುಲೈ 6ರವರೆಗೆ ವಿಸ್ತರಿಸಿದೆ.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಜೂನ್ 22 ರವರೆಗೆ ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಶನಿವಾರ ಜೂನ್ 22 ರವರೆಗೆ ವಿಸ್ತರಿಸಿದೆ. ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದೆ.

Bidar Moral Policing: ಮಹಿಳೆಗೆ ಆಟೊದಲ್ಲಿ ಡ್ರಾಪ್ ಕೊಟ್ಟ ಚಾಲಕನಿಗೆ ಥಳಿತ; ಮೂವರ ಬಂಧನ
ಮಹಿಳೆಗೆ ಆಟೊದಲ್ಲಿ ಡ್ರಾಪ್ ಕೊಟ್ಟ ಕಾರಣಕ್ಕೇ ಚಾಲಕನಿಗೆ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು: ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರ ಹತ್ತಿಸಿಕೊಂಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ
ಮಂಗಳೂರಿನಲ್ಲಿ ಗುರುವಾರದಂದು ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೋ ಚಾಲಕನ ಮೇಲೆ ಕೆಲವು ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ್ದಾರೆ.

ಹಾವೇರಿ: ಯುವತಿ ಜೊತೆ ಮಗ ಓಡಿಹೋಗಿದ್ದಕ್ಕೆ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿತ ಪ್ರಕರಣ, 6 ಮಂದಿ ಬಂಧನ
ಯುವತಿ ಜೊತೆ ಮಗ ಓಡಿಹೋಗಿದ್ದಕ್ಕೆ 50 ವರ್ಷದ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

Haveri: ಪ್ರೀತಿಸಿದ ಯುವತಿಯೊಂದಿಗೆ ಯುವಕ ಪರಾರಿ: ಕಂಬಕ್ಕೆ ತಾಯಿ ಕಟ್ಟಿಹಾಕಿ ಥಳಿತ, ಪ್ರಕರಣ ದಾಖಲು!
ಪ್ರೀತಿಸಿದ ಯುವತಿಯೊಂದಿಗೆ ಯುವಕ ಪರಾರಿಯಾದನೆಂಬ ಕಾರಣಕ್ಕೇ ಆತನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಧಾರುಣ ಘಟನೆ ಹಾವೇರಿಯ ರಾಣೆಬೆನ್ನೂರಿನಲ್ಲಿ ಶುಕ್ರವಾರ ವರದಿಯಾಗಿದೆ.

ಪ್ರೇಮಿಗಳು ಪರಾರಿ: ಯುವತಿಯ ಕಡೆಯವರಿಂದ ಯುವಕನ ತಂದೆಗೆ ಥಳಿತ, ನಡುರಸ್ತೆಯಲ್ಲಿ ಹೈಡ್ರಾಮಾ
ಪ್ರೇಮಿಗಳಿಬ್ಬರು ಮನೆ ಬಿಟ್ಟು ಪರಾರಿಯಾದ್ದರಿಂದ ಆಕ್ರೋಶಗೊಂಡ ಯುವತಿ ಕಡೆಯವರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ತಂದೆ ಮೇಲೆ ಹಲ್ಲೆ ಮಾಡಿರುವ ಧಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಗಾವಿ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಂಕಲ್ ಅಂದಿದ್ದಕ್ಕೇ 18ರ ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ
ಅಂಕಲ್ ಅಂದಿದ್ದಕ್ಕೇ 18ರ ಯುವತಿಗೆ ಅಂಗಡಿ ಮಾಲೀಕನೋರ್ವ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

