assault case

ಅಧಿಕಾರಿ ಮೇಲೆ ಬ್ಯಾಟ್‌ನಿಂದ ಹಲ್ಲೆ: ಬಿಜೆಪಿ ಶಾಸಕ ಆಕಾಶ್ ವಿಜಯ್ ವರ್ಗೀಯಾಗೆ ಜಾಮೀನು
ಮಹಾನಗರ ಪಾಲಿಕೆ ಅಧಿಕಾರಿಯ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಬಿಜೆಪಿ ಹಿರಿಯ ನಾಯಕ ಕೈಲಾಶ್ ವಿಜಯ್ ವರ್ಗೀಯ...

ಇದು ಸರಿಯಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಪ್ರಯಾಣಿಕರ ಮೇಲೆ ಹಲ್ಲೆ: ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿ ಬಂಧನ!
ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ: ಶಾಸಕ ಕಂಪ್ಲಿ ಗಣೇಶ್ ಗೆ 14 ದಿನ ನ್ಯಾಯಾಂಗ ಬಂಧನ
ಬಿಡದಿಯ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಕಂಪ್ಲಿ ಗಣೇಶ್ ಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆನಂದ್ ಸಿಂಗ್ ಮೇಲೆ ಹಲ್ಲೆ; ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ
ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆ ಪ್ರಕರಣ ದೆಹಲಿ ಕಾಂಗ್ರೆಸ್ ಪ್ರಧಾನ ಕಚೇರಿಗೂ ತಲುಪಿದ್ದು, ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕ ಗಣೇಶ್ ಉಚ್ಛಾಟನೆಗೆ ಆನಂದ್ ಸಿಂಗ್ ಕುಟುಂಬಸ್ಥರ ಪಟ್ಟು, ಮನವೊಲಿಕೆಗೆ ಕೈ ನಾಯಕರ ಸರ್ಕಸ್
ಶಾಸಕ ಆನಂದ್ ಸಿಂಗ್ ಮೇಲೆ ಮದ್ಯದ ಬಾಟಲಿಯಿಂದ ಹಲ್ಲೆ ನಡೆಸಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮರ್ಯಾದೆ ಹರಾಜು ಹಾಕಿದ ಕಂಪ್ಲಿ ಶಾಸಕ ಗಣೇಶ್ ಪಕ್ಷದಿಂದಲೇ ಉಚ್ಚಾಟನೆಯಾಗುವ ಸಾಧ್ಯತೆಯಿದೆ.

ದೆಹಲಿ ಸಿಎಂ ಕೇಜ್ರಿವಾಲ್ ವಜಾ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಕ್ರಿಮಿನಲ್ ಕೇಸ್ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ...

ಅಪಹರಣ, ಹಲ್ಲೆ ಪ್ರಕರಣ: ದುನಿಯಾ ವಿಜಯ್ ಜಾಮೀನು ಅರ್ಜಿ ವಜಾಗೊಳಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕರಿಸಿದೆ.

ದುನಿಯಾ ವಿಜಿಗೆ ಮತ್ತೊಂದು ಸಂಕಷ್ಟ: ಮೊದಲ ಪತ್ನಿಯಿಂದ 2ನೇ ಪತ್ನಿ ವಿರುದ್ಧ ದೂರು!
ಮಾರುತಿ ಗೌಡ ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧ ನಟ ದುನಿಯಾ ವಿಜಯ್ ಬಂಧಿತನಾಗಿದ್ದು ಇದರ ಬೆನ್ನಲ್ಲೇ ಮೊದಲ ಪತ್ನಿ ನಾಗರತ್ನ ಎರಡನೇ ಪತ್ನಿ ಕೀರ್ತಿ...

ಹಲ್ಲೆ ಪ್ರಕರಣ: ನಟ ಅರ್ಮಾನ್ ಕೊಹ್ಲಿ ಬಂಧನ
ಹಲ್ಲೆ ಪ್ರಕರಣದಲ್ಲಿ ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಬಂಧನಕ್ಕೊಳಗಾಗಿದ್ದಾರೆ.

