ರಾಜಕೀಯನಡ್ಡಾಗೆ ದಮ್ಮು, ತಾಖತ್ ಇದ್ದರೆ ಸ್ವಪಕ್ಷದ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿ ರಚಿಸಲಿ: ಸಿಎಂ ಸಿದ್ದರಾಮಯ್ಯ
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಐವರು ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿ ರಚಿಸಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.