ದೇಶವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ಕಠಿಣ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಶನಿವಾರ ರಾಜ್ಯ ಸರ್ಕಾರಗಳಿಗೆ ಹೇಳಿದೆ.