ರಾಜ್ಯಕಲಬುರಗಿ: ಸಚಿವರ ಬೆಂಬಲಿಗರಿಂದ ಆರೋಗ್ಯ ನಿರೀಕ್ಷಕನ ಮೇಲೆ ಹಲ್ಲೆ ಖಂಡಿಸಿ ಪಾಲಿಕೆ ಸಿಬ್ಬಂದಿ ಪ್ರತಿಭಟನೆ
ಟ್ರೇಡ್ ಲೈಸೆನ್ಸ್ ನೀಡುವ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಕಲಬುರಗಿ ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಧನಶೆಟ್ಟಿ ಹೆಡಗಾಪುರಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು...