ದೇಶCJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್ಐಆರ್ ದಾಖಲು
ಈ ಮಧ್ಯೆ ಕೆಲವು ಯುವಕರ ಗುಂಪೊಂದು ಕ್ಷಿಪ್ರ ಕಾರ್ಯ ಪಡೆ(ಆರ್ಎಎಫ್) ಯೋಧನ ಬೆನ್ನಟ್ಟಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.