assault

ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್‌ಗೆ ಶೂಟಿಂಗ್‌ ವೇಳೆ ಕಪಾಳಮೋಕ್ಷ
ಸಿನಿಮಾ ಸುದ್ದಿ

ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್‌ಗೆ ಶೂಟಿಂಗ್‌ ವೇಳೆ ಕಪಾಳಮೋಕ್ಷ

ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ಚಂದನ್ ಅವರ ಮೇಲೆ ತೆಲುಗು ಧಾರಾವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದೆ. ಈ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ರಾಜ್ಯ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಮೊನ್ನೆ ಸೋಮವಾರ ರಾತ್ರಿ ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ 27 ವರ್ಷದ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕಾಂತರಾಜು ಅವರ ಕೈಗೆ ಗಾಯವಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡ್ರ್ಯಾಗನ್ ರಾಷ್ಟ್ರದಲ್ಲಿ ಪುರುಷ v/s ಮಹಿಳೆ: ಚೀನಾ ಸರ್ಕಾರ ಕಂಗಾಲು!
ವಿದೇಶ

ಡ್ರ್ಯಾಗನ್ ರಾಷ್ಟ್ರದಲ್ಲಿ ಪುರುಷ v/s ಮಹಿಳೆ: ಚೀನಾ ಸರ್ಕಾರ ಕಂಗಾಲು!

ಚೀನಾದ ಟ್ಯಾಂಗ್‌ಶಾನ್ ನಗರದ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಕೆಲವು ಪುರುಷರು ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ.

ಬಳ್ಳಾರಿ: ಮರಳು ಮಾಫಿಯಾ ತಂಡದಿಂದ ಕಂದಾಯ ನಿರೀಕ್ಷಕ-ಮತ್ತವರ ಕುಟುಂಬಸ್ಥರ ಮೇಲೆ ಹಲ್ಲೆ
ರಾಜ್ಯ

ಬಳ್ಳಾರಿ: ಮರಳು ಮಾಫಿಯಾ ತಂಡದಿಂದ ಕಂದಾಯ ನಿರೀಕ್ಷಕ-ಮತ್ತವರ ಕುಟುಂಬಸ್ಥರ ಮೇಲೆ ಹಲ್ಲೆ

ಬಳ್ಳಾರಿಯ ರೂಪನಗುಡಿ ಹೋಬಳಿಯಲ್ಲಿ 53 ವರ್ಷದ ಕಂದಾಯ ನಿರೀಕ್ಷಕ(Revenue inspector) ಹಾಗೂ ಗ್ರಾಮ ಲೆಕ್ಕಿಗನ(Village Accountant) ಮೇಲೆ 15 ಜನರ ತಂಡವೊಂದು ಹಲ್ಲೆ ಮಾಡಿರುವ ಘಟನೆ ಮೊನ್ನೆ ಬುಧವಾರ ರಾತ್ರಿ ನಡೆದಿದೆ.

'ಆರ್ ಎಸ್ ಎಸ್ ನವರಂತೆ ಆಡಬೇಡಿ': ಎಂಜಿ ವಿವಿ ಯಲ್ಲಿ ಬಡಿದಾಡಿಕೊಂಡ ಎಡ ಸಂಘಟನೆಗಳಿಗೆ ಎಐಎಸ್ಎಫ್ ತಾಕೀತು!
ದೇಶ

'ಆರ್ ಎಸ್ ಎಸ್ ನವರಂತೆ ಆಡಬೇಡಿ': ಎಂಜಿ ವಿವಿ ಯಲ್ಲಿ ಬಡಿದಾಡಿಕೊಂಡ ಎಡ ಸಂಘಟನೆಗಳಿಗೆ ಎಐಎಸ್ಎಫ್ ತಾಕೀತು!

ಪ್ರಜಾಪ್ರಭುತ್ವದ ಅರ್ಥ ಮೊದಲು ತಿಳಿದುಕೊಳ್ಳಿ. ಪ್ರಜಾಪ್ರಭುತ್ವ ಮತ್ತು ಸಮಾಜವಾದದೊಂದಿಗೆ ಬಿಳಿ ಧ್ವಜವನ್ನು ಹಿಡಿದಿರುವಾಗ ಆರ್‌ಎಸ್‌ಎಸ್ ಆಗಬೇಡಿ. ಗುಂಪಿನಲ್ಲಿರುವ ವ್ಯಕ್ತಿಯ ಮೇಲೆ ದಾಳಿ ಮಾಡುವುದು ಆರ್‌ಎಸ್‌ಎಸ್‌ನ ಮಾರ್ಗವಾಗಿದೆ. ನಾವು ಇಲ್ಲಿ ಪ್ರಜಾಸತ್ತಾತ್ಮಕವಾಗಿ ಸ್ಪರ್ಧಿಸುತ್ತಿದ್ದೇವೆ, ನೀವು ಎಷ್ಟು ಬಾರಿ ನಮ್ಮನ್ನು ಸೋಲಿಸಬಹುದು?

ಬಿಬಿಎಂಪಿ ಆಸ್ಪತ್ರೆ ವೈದ್ಯೆ, ಸಿಬ್ಬಂದಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
ರಾಜ್ಯ

ಬಿಬಿಎಂಪಿ ಆಸ್ಪತ್ರೆ ವೈದ್ಯೆ, ಸಿಬ್ಬಂದಿ ಮೇಲೆ ಹಲ್ಲೆ ಆರೋಪ; ದೂರು ದಾಖಲು

ನಗರದ ಬಿಬಿಎಂಪಿ ಆಸ್ಪತ್ರೆಯ ವೈದ್ಯೆ, ಸಿಬ್ಬಂದಿ‌ ಮೇಲೆ ಸ್ಥಳೀಯರ ಗುಂಪೊಂದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ನೈಟ್ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ: ಮೈಸೂರಿನಲ್ಲಿ ಹೊಟೇಲ್ ಮಾಲೀಕರ ಮೇಲೆ ಪೊಲೀಸರ ಹಲ್ಲೆ 
ರಾಜ್ಯ

ನೈಟ್ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ: ಮೈಸೂರಿನಲ್ಲಿ ಹೊಟೇಲ್ ಮಾಲೀಕರ ಮೇಲೆ ಪೊಲೀಸರ ಹಲ್ಲೆ 

ರಾತ್ರಿ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ ನೀಡಿದ್ದಕ್ಕಾಗಿ ಪೊಲೀಸರು ಮೈಸೂರಿನಲ್ಲಿ ಹೊಟೇಲ್ ಮಾಲೀಕರಿಗೆ ಹೊಡೆದಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಬೆಂಗಳೂರಿನಲ್ಲಿ ಅರ್ಚಕನ ಮೇಲೆ ಹಲ್ಲೆ: ನಗ-ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿ 
ರಾಜ್ಯ

ಬೆಂಗಳೂರಿನಲ್ಲಿ ಅರ್ಚಕನ ಮೇಲೆ ಹಲ್ಲೆ: ನಗ-ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿ 

ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ.

ಹುಬ್ಬಳ್ಳಿ: ಲಸಿಕಾ ಕೇಂದ್ರದಲ್ಲಿ ಆರೋಗ್ಯ ಸೇವೆ ಕಾರ್ಯಕರ್ತೆ ಮೇಲೆ ಮಹಿಳೆಯಿಂದ ಹಲ್ಲೆ, ಗಾಯ 
ರಾಜ್ಯ

ಹುಬ್ಬಳ್ಳಿ: ಲಸಿಕಾ ಕೇಂದ್ರದಲ್ಲಿ ಆರೋಗ್ಯ ಸೇವೆ ಕಾರ್ಯಕರ್ತೆ ಮೇಲೆ ಮಹಿಳೆಯಿಂದ ಹಲ್ಲೆ, ಗಾಯ 

ಕೋವಿಡ್-19 ಸಾಂಕ್ರಾಮಿಕ ಬಂದ ಮೇಲೆ ದೇಶದ ಅಲ್ಲಲ್ಲಿ ವೈದ್ಯರು ಮತ್ತು ಇತರ ವೈದ್ಯಕೀಯ ಸೇವಾ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಪ್ರಕರಣ ಸಾಕಷ್ಟು ಆಗಿವೆ.