assault

ವಾಸ್ತುಶಿಲ್ಪಿಯ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಮುಂಬೈ ಪೊಲೀಸರಿಂದ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ
ಬುಧವಾರ ವಾಣಿಜ್ಯ ನಗರಿ ಮುಂಬೈಯಲ್ಲಿ ನಡೆದ ಹಠಾತ್ ಬೆಳವಣಿಗೆಯಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ: ಸಿಬಿಐ ಅಧಿಕಾರಿಗಳ ಮೇಲೆ ಡಿಕೆ.ಶಿವಕುಮಾರ್ ಆರೋಪ
ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಆಪ್ತ ಕಾರ್ಯದರ್ಶಿಗೆ ಹೊಡೆದಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ನೌಕಾಪಡೆ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ :ಶಿವಸೇನಾ ನಾಯಕ ಕಮಲೇಶ್ ಕದಮ್ ಸೇರಿ 6 ಮಂದಿಗೆ ಜಾಮೀನು
ನೌಕಾ ಪಡೆ ನಿವೃತ್ತ ಅಧಿಕಾರಿ ಮೇಲೆ ಮುಂಬೈಯಲ್ಲಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಶಿವಸೇನಾ ನಾಯಕ ಕಮಲೇಶ್ ಕದಮ್ ಮತ್ತು ಇತರ ಐವರಿಗೆ ಜಾಮೀನು ಸಿಕ್ಕಿದೆ. ಮುಂಬೈಯ ಸಮ್ತಾ ಬಗರ್ ಪೊಲೀಸ್ ಠಾಣೆಯಲ್ಲಿ ಆರು ಮಂದಿಗೂ ಜಾಮೀನು ಸಿಕ್ಕಿದೆ.

ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!
ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.

ವಿಜಯಪುರ: ಮೇಲ್ಜಾತಿ ವ್ಯಕ್ತಿಯ ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ, ದೂರು ದಾಖಲು
ಮೇಲ್ಜಾತಿಗೆ ಸೇರಿದ ವ್ಯಕ್ತಿಯ ದ್ವಿಚಕ್ರ ವಾಹನ ಮುಟ್ಟಿದ ಎಂಬ ಕಾರಣಕ್ಕೆ 28 ವರ್ಷದ ದಲಿತ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿನಜ್ಗಿ ಗ್ರಾಮದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಗೆ ಕಿರುಕುಳ ಪ್ರಕರಣ: 49 ವರ್ಷದ ವ್ಯಕ್ತಿಗೆ 5 ವರ್ಷ ಜೈಲು
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ವ್ಯಕ್ತಿಯೋರ್ವನಿಗೆ ಬೆಂಗಳೂರು ನಗರ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಸೂರತ್ ನಲ್ಲಿ ಮಹಿಳಾ ಬ್ಯಾಂಕ್ ಸಿಬ್ಬಂದಿ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕ್ರಮಕ್ಕೆ ನಿರ್ಮಲಾ ಸೀತಾರಾಮನ್ ಆದೇಶ
ಗುಜರಾತ್ ನ ಸೂರತ್ ನಲ್ಲಿ ಬ್ಯಾಂಕ್ ನ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಹಣಕಾಸು ಸಚಿವಾಲಯ ಸಿಬ್ಬಂದಿ ಸೂರತ್ ನಗರ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದು ಹಲ್ಲೆ ನಡೆದ ಬ್ಯಾಂಕಿಗೆ ಹೋಗಿ ನಡೆದ ಘಟನೆ ಬಗ್ಗೆ ವಿವರ ಪಡೆದು ಸಿಬ್ಬಂದಿ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಹಣಕಾಸು ಸಚಿವೆ ನಿ

ಗಂಡ-ಹೆಂಡತಿ ನಡುವಿನ ಜಗಳ ಬಿಡಿಸಲು ಹೋದ ಪೊಲೀಸ್ ಪೇದೆಗೆ ಕೊಡಲಿಯೇಟು.!
ಗಂಡ-ಹೆಂಡತಿ ಜಗಳ ಬಿಡಿಸಲು ಹೋದ ಪೊಲೀಸ್ ಮುಖ್ಯ ಪೇದೆ ತಲೆಗೆ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮದ್ದೂರು ತಾಲೂಕಿನ ಹರೆಕಲ್ಲದೊಡ್ಡಿಯಲ್ಲಿ ಶನಿವಾರ ನಡೆದಿದೆ.

ಬೆಂಗಳೂರು: ಜೂಜಾಟದ ಅಡ್ಡೆ ಮೇಲೆ ದಾಳಿ; ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿಗಳಿಂದ ಹಲ್ಲೆ
ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡದಲ್ಲಿದ್ದ ಓರ್ವ ಸಿಬ್ಬಂದಿಯ ಮೇಲೆ 12 ಮಂದಿಯ ತಂಡ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು-ಮೈಸೂರು ರಸ್ತೆಯ ಡಿ.ಗುಡಿ ಪ್ರದೇಶದಲ್ಲಿ ನಡೆದಿದೆ

