assault

ಹುಬ್ಬಳ್ಳಿಯಲ್ಲಿ ಬಂಧನ ವೇಳೆ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ NCW
ರಾಜ್ಯ

ಹುಬ್ಬಳ್ಳಿಯಲ್ಲಿ ಬಂಧನ ವೇಳೆ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ NCW

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರು ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರವೊಂದನ್ನು ಬರೆದಿದ್ದು, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿದ್ದಾರೆ.

ಬೆಂಗಳೂರು: ಸಂಬಂಧ ಬೆಳೆಸುವಂತೆ 'ಇನ್‌ಸ್ಟಾಗ್ರಾಂ ಸ್ನೇಹಿತನ' ಒತ್ತಾಯ; ಯುವತಿ ಮೇಲೆ ಹಲ್ಲೆ; Video
ರಾಜ್ಯ

ಬೆಂಗಳೂರು: ಸಂಬಂಧ ಬೆಳೆಸುವಂತೆ 'ಇನ್‌ಸ್ಟಾಗ್ರಾಂ ಸ್ನೇಹಿತನ' ಒತ್ತಾಯ; ಯುವತಿ ಮೇಲೆ ಹಲ್ಲೆ; Video

ಡಿಸೆಂಬರ್ 22 ರಂದು, ನವೀನ್ ತನ್ನ ಕಾರಿನಲ್ಲಿ ಮಹಿಳೆಯ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹಕ್ಕೆ ಹೋಗಿದ್ದನೆಂದು ವರದಿಯಾಗಿದೆ.

ಕಾರವಾರ: ಜೈಲಿನಲ್ಲಿ ಮಾದಕ ವಸ್ತುವಿಗೆ ನಿರ್ಬಂಧ; ಜಿಲ್ಲಾ ಕಾರಾಗೃಹ ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು
ರಾಜ್ಯ

ಕಾರವಾರ: ಜೈಲಿನಲ್ಲಿ ಮಾದಕ ವಸ್ತುವಿಗೆ ನಿರ್ಬಂಧ; ಜಿಲ್ಲಾ ಕಾರಾಗೃಹ ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.

ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ MBA ವಿದ್ಯಾರ್ಥಿಗೆ ಚೂರಿ ಇರಿತ, ದರೋಡೆ
ರಾಜ್ಯ

ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ MBA ವಿದ್ಯಾರ್ಥಿಗೆ ಚೂರಿ ಇರಿತ, ದರೋಡೆ

ಪೇಯಿಂಗ್ ಗೆಸ್ಟ್ (ಪಿಜಿ) ನಿಂದ ಮೆಟ್ರೋ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಸ್ಕೂಟರ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ತಡೆದು, ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ.

ಬೆಂಗಳೂರು: ವ್ಯಕ್ತಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ಆರೋಪ; ಮೂವರ ಬಂಧನ
ರಾಜ್ಯ

ಬೆಂಗಳೂರು: ವ್ಯಕ್ತಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ಆರೋಪ; ಮೂವರ ಬಂಧನ

ಮೂವರು ವ್ಯಕ್ತಿಗಳು ಸಾರ್ವಜನಿಕರಿಗೆ ಬಂದೂಕು ತೋರಿಸಿ ಬೆದರಿಸಿದ್ದಾರೆ. ದೂರುದಾರರಿಂದ ಒಟ್ಟು ಎರಡು ಮೊಬೈಲ್ ಫೋನ್‌ಗಳು ಮತ್ತು ಬೆಳ್ಳಿ ಸರಯನ್ನು ಕಸಿದುಕೊಂಡಿದ್ದಾರೆ.

ಫೋನ್ ಬಳಸಿದ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿತ: ಉಪ ಲೋಕಾಯುಕ್ತರಿಂದ ಮುಖ್ಯೋಪಾಧ್ಯಾಯರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು
ರಾಜ್ಯ

ಫೋನ್ ಬಳಸಿದ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿತ: ಉಪ ಲೋಕಾಯುಕ್ತರಿಂದ ಮುಖ್ಯೋಪಾಧ್ಯಾಯರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದ ಅಧ್ಯಯನ ವಸತಿ ಶಾಲೆಯ ಮುಖ್ಯೋಪಾಧ್ಯಾಯ ವೀರೇಶ್ ಹಿರೇಮಠ ಮತ್ತು ಚಳ್ಳಕೆರೆಯ ಗುರು ತಿಪ್ಪೇಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ ವಿರುದ್ಧ ಉಪ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದು, ವಿವರಣೆ ಕೋರಿದ್ದಾರೆ.

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ಮಾತಿನ ಚಕಮಕಿ: ಕಾಲೇಜು ವಿದ್ಯಾರ್ಥಿ ಮೇಲೆ ಕ್ಯಾಬ್ ಚಾಲಕ ಹಲ್ಲೆ, ಬಂಧನ
ರಾಜ್ಯ

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ಮಾತಿನ ಚಕಮಕಿ: ಕಾಲೇಜು ವಿದ್ಯಾರ್ಥಿ ಮೇಲೆ ಕ್ಯಾಬ್ ಚಾಲಕ ಹಲ್ಲೆ, ಬಂಧನ

ಪಶ್ಚಿಮ ಬಂಗಾಳ ಮೂಲದ ಯುವತಿ ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ಯುವತಿ ವಿಮಾನ ನಿಲ್ದಾಣಕ್ಕೆ ತೆರಳಲು ಕ್ಯಾಬ್ ಬುಕ್ ಮಾಡಿದ್ದಳು. ಪ್ರಯಾಣದ ಸಮಯದಲ್ಲಿ ಟೋಲ್ ಶುಲ್ಕ ಪಾವತಿಸಿದ್ದರೂ ಚಾಲಕ ಟೋಲ್ ರಸ್ತೆಯನ್ನು ತಪ್ಪಿಸಿದ್ದಾನೆ.

ಶಾಲೆಗೆ ಗೈರು: ವಿದ್ಯಾರ್ಥಿ ಕೂಡಿ ಹಾಕಿ PVC ಪೈಪ್‌ನಿಂದ ಮನಬಂದಂತೆ ಥಳಿಸಿದ ಪ್ರಾಂಶುಪಾಲ, FIR ದಾಖಲು
ರಾಜ್ಯ

ಶಾಲೆಗೆ ಗೈರು: ವಿದ್ಯಾರ್ಥಿ ಕೂಡಿ ಹಾಕಿ PVC ಪೈಪ್‌ನಿಂದ ಮನಬಂದಂತೆ ಥಳಿಸಿದ ಪ್ರಾಂಶುಪಾಲ, FIR ದಾಖಲು

ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಮೇರೆಗೆ ಬಾಲಾಪರಾಧಿಕ ನ್ಯಾಯ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಲಾಗಿದೆ.

ಬೆಂಗಳೂರು: ಪಾನಮತ್ತ ಪುಂಡರಿಂದ ಕರ್ತವ್ಯ ನಿರತ ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ..!
ರಾಜ್ಯ

ಬೆಂಗಳೂರು: ಪಾನಮತ್ತ ಪುಂಡರಿಂದ ಕರ್ತವ್ಯ ನಿರತ ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ..!

ಮಹಿಳಾ ಪೊಲೀಸ್ ಪೇದೆ ಯಶೋಧಾಬಾಯಿ ಎಂ ಅವರು ರಾತ್ರಿ 9.30 ರ ಸುಮಾರಿಗೆ ಕರ್ತವ್ಯ ಮುಗಿಸಿ, ತಮ್ಮ ಪತಿ ಸತೀಶ್ ಮತ್ತು ಗ್ರಾಮದ ನಿವಾಸಿ ಶಂಕರ್ ಅವರೊಂದಿಗೆ ಮನೆಗೆ ಮರಳುತ್ತಿದ್ದರು.