assault

ಅಪ್ರಾಪ್ತನ ಮೇಲೆ ಹಲ್ಲೆ ನಡೆಸಿ, ಮಾದಕ ವಸ್ತು ಸೇವಿಸುವಂತೆ ಒತ್ತಾಯಿಸಿದ ವಿಡಿಯೋ: ಆರು ಬಾಲಕರ ಬಂಧನ
ರಾಜ್ಯ

ಅಪ್ರಾಪ್ತನ ಮೇಲೆ ಹಲ್ಲೆ ನಡೆಸಿ, ಮಾದಕ ವಸ್ತು ಸೇವಿಸುವಂತೆ ಒತ್ತಾಯಿಸಿದ ವಿಡಿಯೋ: ಆರು ಬಾಲಕರ ಬಂಧನ

ವಿಡಿಯೋವನ್ನು ಸ್ಟೇಷನ್ ಹೌಸ್ ಆಫೀಸರ್‌ಗೆ ತೋರಿಸಲಾಗಿದ್ದು, ಅವರು ಅದನ್ನು ಪರಿಶೀಲಿಸಿದ ನಂತರ, ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡರು.

ಬೆಂಗಳೂರು: ಟೀ ಅಂಗಡಿಯಲ್ಲಿ ಕ್ಯಾಬ್ ಚಾಲಕರ ಮೇಲೆ ದುಷ್ಕರ್ಮಿಗಳ ದಾಳಿ, ಮನಸೋ ಇಚ್ಛೆ ಹಲ್ಲೆ..!
ರಾಜ್ಯ

ಬೆಂಗಳೂರು: ಟೀ ಅಂಗಡಿಯಲ್ಲಿ ಕ್ಯಾಬ್ ಚಾಲಕರ ಮೇಲೆ ದುಷ್ಕರ್ಮಿಗಳ ದಾಳಿ, ಮನಸೋ ಇಚ್ಛೆ ಹಲ್ಲೆ..!

ದಾಳಿಗೊಳಗಾದ ಚಾಲಕರನ್ನು ಜ್ಞಾನಭಾರತಿ ಬಳಿಯ ಮರಿಯಪ್ಪನ ಪಾಳ್ಯದ ಕೆ.ಎಸ್. ಬಸವರಾಜು (37) ಮತ್ತು ಕೆ.ಎಸ್. ಲೇಔಟ್ 1ನೇ ಹಂತದ ಜನಾರ್ದನ್ (29) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಸೀರೆ ಕದ್ದಿದ್ದಾಳೆಂದು ಮಹಿಳೆಗೆ ಮನಬಂದಂತೆ ಕಾಲಿನಿಂದ ಒದ್ದು ಹಲ್ಲೆ: ಅಂಗಡಿ ಮಾಲೀಕ ಸೇರಿ ಇಬ್ಬರ ಬಂಧನ; Video
ರಾಜ್ಯ

ಸೀರೆ ಕದ್ದಿದ್ದಾಳೆಂದು ಮಹಿಳೆಗೆ ಮನಬಂದಂತೆ ಕಾಲಿನಿಂದ ಒದ್ದು ಹಲ್ಲೆ: ಅಂಗಡಿ ಮಾಲೀಕ ಸೇರಿ ಇಬ್ಬರ ಬಂಧನ; Video

ಮಹಿಳೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್ ಎಂದು ಹೇಳಲಾಗುತ್ತಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸೆಕ್ಸ್ ಗೆ ನಿರಾಕರಣೆ: ಲಿವಿಂಗ್ ಟುಗೆದರ್ ನಲ್ಲಿದ್ದ ಯುವತಿ ಮೇಲೆ ಹಲ್ಲೆ, ಹಣ ಸುಲಿಗೆ; ವ್ಯಕ್ತಿ ಬಂಧನ
ರಾಜ್ಯ

ಸೆಕ್ಸ್ ಗೆ ನಿರಾಕರಣೆ: ಲಿವಿಂಗ್ ಟುಗೆದರ್ ನಲ್ಲಿದ್ದ ಯುವತಿ ಮೇಲೆ ಹಲ್ಲೆ, ಹಣ ಸುಲಿಗೆ; ವ್ಯಕ್ತಿ ಬಂಧನ

ಆರೋಪಿಯು ಸಂತ್ರಸ್ತೆಯನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾನೆ ಎಂದು ಸಹ ಪೊಲೀಸರು ಹೇಳಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶದ ಮೂಲದ ಸಾಯಿ ಬಾಬು ಚೆನ್ನೂರು (37ವ) ಎಂದು ಗುರುತಿಸಲಾಗಿದೆ.

Beautician ಮೇಲೆ ಖಾರದಪುಡಿ ಎರಚಿ ದರೋಡೆಗೆ ಯತ್ನ, ಮಹಿಳೆ ಬಂಧನ
ರಾಜ್ಯ

Beautician ಮೇಲೆ ಖಾರದಪುಡಿ ಎರಚಿ ದರೋಡೆಗೆ ಯತ್ನ, ಮಹಿಳೆ ಬಂಧನ

ಮಧ್ಯಾಹ್ನ 12.30 ರ ಸುಮಾರಿಗೆ ಪಾರ್ಲರ್‌ಗೆ ಬಂದ ಆರೋಪಿತ ಮಹಿಳೆ, ತಾನು ಯಾರಿಗೋ ಕಾಯುತ್ತಿದ್ದೇನೆ ಎಂದು ಹೇಳಿ ಆಕೆ ತನ್ನ ಸರದಿಯನ್ನು ವಿಳಂಬ ಮಾಡುತ್ತಲೇ ಇದ್ದಳು.

ಬೆಂಗಳೂರು: ಕಲಾಸಿಪಾಳ್ಯದಲ್ಲಿ ಕೇಸರಿ ಶಾಲು ಹಾಕಿದ್ದ ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಮೂವರು ಕಿಡಿಗೇಡಿಗಳ ಬಂಧನ
ರಾಜ್ಯ

ಬೆಂಗಳೂರು: ಕಲಾಸಿಪಾಳ್ಯದಲ್ಲಿ ಕೇಸರಿ ಶಾಲು ಹಾಕಿದ್ದ ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಮೂವರು ಕಿಡಿಗೇಡಿಗಳ ಬಂಧನ

ಕೂಲಿ ಕೆಲಸ ಮಾಡುತ್ತಿದ್ದ ಸ್ಲಿಂಧರ್ ಕುಮಾರ್ ಎಂಬಾತ ಟ್ರಾವೆಲ್ಸ್‌ ಕಂಪನಿಯಲ್ಲಿ ಲೋಡಿಂಗ್‌ ಮತ್ತು ಅನ್‌ಲೋಡಿಂಗ್‌ ಕೆಲಸ ಮಾಡುತ್ತಿದ್ದು, ಈತನ ಮೇಲೆ ಆ.24 ರಂದು ರಾತ್ರಿ 9.30ರ ಸುಮಾರಿಗೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ದೆಹಲಿ: ಜನಸ್ಪಂದನ ಕಾರ್ಯಕ್ರಮ ವೇಳೆ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ, ವ್ಯಕ್ತಿ ಬಂಧನ
ದೇಶ

ದೆಹಲಿ: ಜನಸ್ಪಂದನ ಕಾರ್ಯಕ್ರಮ ವೇಳೆ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ, ವ್ಯಕ್ತಿ ಬಂಧನ

ಮುಖ್ಯಮಂತ್ರಿಗಳ ಮೇಲೆ ಹಲ್ಲೆ ಮಾಡಿದವನನ್ನು ಸುಮಾರು 35 ವರ್ಷದ ಆರೋಪಿಯನ್ನು ಗುಜರಾತ್‌ನ ರಾಜ್‌ಕೋಟ್ ನಿವಾಸಿ ರಾಜೇಶ ಖಿಮ್ಜಿ ಎಂದು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯಪುರ: ಕೈಗಡಿಯಾರ ವಿಚಾರಕ್ಕೆ ಗಲಾಟೆ; ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು
ರಾಜ್ಯ

ವಿಜಯಪುರ: ಕೈಗಡಿಯಾರ ವಿಚಾರಕ್ಕೆ ಗಲಾಟೆ; ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು

ಮಗನು ಧರಿಸಿದ್ದ ಕೈಗಡಿಯಾರ ವಿಚಾರವಾಗಿ ಶಾಲೆಯಲ್ಲಿ ಗಲಾಟೆಯಾಗಿದೆ. ಮೂವರು ವಿದ್ಯಾರ್ಥಿಗಳು ಮಗನ ಮೇಲೆ ಹಲ್ಲೆ ನಡೆಸಿ ಕೈಗಡಿಯಾರವನ್ನು ಕಿತ್ತುಕೊಂಡಿದ್ದಾರೆ.

ಧರ್ಮಸ್ಥಳ: Youtubers ಮೇಲೆ ಸ್ಥಳೀಯರ ಹಲ್ಲೆ; ನ್ಯಾಯ ಕೇಳಿದರೆ ಕೋಪವೇಕೆ?- ನಟ ಪ್ರಕಾಶ್ ರಾಜ್
ರಾಜ್ಯ

ಧರ್ಮಸ್ಥಳ: Youtubers ಮೇಲೆ ಸ್ಥಳೀಯರ ಹಲ್ಲೆ; ನ್ಯಾಯ ಕೇಳಿದರೆ ಕೋಪವೇಕೆ?- ನಟ ಪ್ರಕಾಶ್ ರಾಜ್

ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ ಸೌಜನ್ಯಳಿಗಾಗಿ ನ್ಯಾಯ ಕೇಳಿದರೆ, ಇವರಿಗೆ ಯಾಕೆ ಕೋಪ. ಈ ಗೂಂಡಾಗಳನ್ನು ಬಂಧಿಸಿ, ಕ್ರಮ ಕೈಗೊಳ್ಳಿ, ಸತ್ಯ ಹೊರತನ್ನಿ.