assault

ಮರಾಠಿಯಲ್ಲಿ ಉತ್ತರಿಸುವಂತೆ ಒತ್ತಾಯ: ವಿದ್ಯಾರ್ಥಿಯ ಮೇಲೆ ಸಹಪಾಠಿಗಳಿಂದಲೇ ಹಲ್ಲೆ!
ದೇಶ

ಮರಾಠಿಯಲ್ಲಿ ಉತ್ತರಿಸುವಂತೆ ಒತ್ತಾಯ: ವಿದ್ಯಾರ್ಥಿಯ ಮೇಲೆ ಸಹಪಾಠಿಗಳಿಂದಲೇ ಹಲ್ಲೆ!

ಪೊಲೀಸರಿಗೆ ನೀಡಿದ ದೂರಿನಲ್ಲಿ, 20 ವರ್ಷದ ಸೂರಜ್ ಪವಾರ್ ಮಂಗಳವಾರ ವಾಶಿಯ ಮೋತಿಲಾಲ್ ಜುನ್‌ಜುನ್‌ವಾಲಾ ಕಾಲೇಜಿನ ಹೊರಗೆ ಹಾಕಿ ಸ್ಟಿಕ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಗೋಮಾಂಸ ಸಾಗಣೆ ಮಾಡುತ್ತಿದ್ದ ವಾಹನ ಅಡ್ಡಗಟ್ಟಿ ಹಲ್ಲೆ: ಪುನೀತ್ ಕೆರೆಹಳ್ಳಿ ಬಂಧನ
ರಾಜ್ಯ

ಗೋಮಾಂಸ ಸಾಗಣೆ ಮಾಡುತ್ತಿದ್ದ ವಾಹನ ಅಡ್ಡಗಟ್ಟಿ ಹಲ್ಲೆ: ಪುನೀತ್ ಕೆರೆಹಳ್ಳಿ ಬಂಧನ

ಭಾನುವಾರ ಮುಂಜಾನೆ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ.

ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್; ಸಂಕಷ್ಟದಲ್ಲಿ ಸಿಲುಕಿದ ಮೊಹಮ್ಮದ್ ಶಮಿ ಮಾಜಿ ಪತ್ನಿ!
ದೇಶ

ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್; ಸಂಕಷ್ಟದಲ್ಲಿ ಸಿಲುಕಿದ ಮೊಹಮ್ಮದ್ ಶಮಿ ಮಾಜಿ ಪತ್ನಿ!

ವಿವಾದಿತ ಜಮೀನಿನ ವಿಚಾರದಲ್ಲಿ ಹಸಿನ್ ಮತ್ತು ಅವರ ಮಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಾಲಿಯಾ ಆರೋಪಿಸಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಜಗಳ: ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ರಾಜ್ಯ

ಕ್ಷುಲ್ಲಕ ವಿಚಾರಕ್ಕೆ ಜಗಳ: ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಅಂಚೆಪಾಳ್ಯದ ನಿವಾಸಿ ತೇಜಸ್ ಹಲ್ಲೆಗೊಳಗಾದ ವ್ಯಕ್ತಿ. ಆಟೋ ಚಾಲಕನಾಗಿರುವ ತೇಜಸ್ ಕೆಲಸ ಮುಗಿಸಿ, ಶುಕ್ರವಾರ ರುದ್ರಪ್ಪ ಗಾರ್ಡನ್ ನಲ್ಲಿರುವ ಬಾರ್'ಗೆ ಸ್ನೇಹಿತ ಸಂತೋಷ್ ಜೊತೆ ಹೋಗಿದ್ದ.

ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ, ದರೋಡೆ; ಮೂವರ ಬಂಧನ
ರಾಜ್ಯ

ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ, ದರೋಡೆ; ಮೂವರ ಬಂಧನ

ಕೆಂಗೇರಿ ಬಳಿಯ ತಗಚಕುಪ್ಪೆ ಗ್ರಾಮದ ಪಿಂಟೂ ಬಾರ್ ಬಳಿ ಆರೋಪಿಗಳು ವ್ಯಕ್ತಿ ಮೇಲೆ ದಾಳಿ ನಡೆಸಿದ್ದು, ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಬೆಂಗಳೂರು: ಮಾಡೆಲ್‌ ಮೇಲೆ ಸೀ ಬರ್ಡ್ ಬಸ್ ಸಿಬ್ಬಂದಿ ಹಲ್ಲೆ!
ರಾಜ್ಯ

ಬೆಂಗಳೂರು: ಮಾಡೆಲ್‌ ಮೇಲೆ ಸೀ ಬರ್ಡ್ ಬಸ್ ಸಿಬ್ಬಂದಿ ಹಲ್ಲೆ!

ಹುಬ್ಬಳ್ಳಿಯ ದೇಶಪಾಂಡೆನಗರದ ಧ್ರುವ ನಿತೀಶ್ ನಾಯಕ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಮಾಡೆಲ್ ಆಗಿರುವ ಧ್ರುವ್ ನಾಯಕ್ ಅವರು, ಬ್ಯಾಂಕಾಕ್​ಗೆ ಹೋಗಿ ಜುಲೈ 1 ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ದರು.

ಸಾಲ ಮರುಪಾವತಿಸದ ಮಹಿಳೆಯ ಮರಕ್ಕೆ ಕಟ್ಟಿ ಥಳಿತ: ಕಠಿಣ ಕ್ರಮಕ್ಕೆ ಆಂಧ್ರಪ್ರದೇಶ ಸಿಎಂ ನಾಯ್ಡು ಆದೇಶ; Video
ದೇಶ

ಸಾಲ ಮರುಪಾವತಿಸದ ಮಹಿಳೆಯ ಮರಕ್ಕೆ ಕಟ್ಟಿ ಥಳಿತ: ಕಠಿಣ ಕ್ರಮಕ್ಕೆ ಆಂಧ್ರಪ್ರದೇಶ ಸಿಎಂ ನಾಯ್ಡು ಆದೇಶ; Video

ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಮುನಿಕಣ್ಣಪ್ಪ ಎಂಬ ವ್ಯಕ್ತಿ ಸಿರಿಷಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಬಸ್ ನಿಲ್ಲಿಸದ್ದಕ್ಕೆ ಕೆಂಡಾಮಂಡಲ: BMTC ಡ್ರೈವರ್​​​ಗೆ ಚಪ್ಪಲಿಯಿಂದ ಹೊಡೆದ ಮಹಿಳಾ ಟೆಕ್ಕಿ..!
ರಾಜ್ಯ

ಬಸ್ ನಿಲ್ಲಿಸದ್ದಕ್ಕೆ ಕೆಂಡಾಮಂಡಲ: BMTC ಡ್ರೈವರ್​​​ಗೆ ಚಪ್ಪಲಿಯಿಂದ ಹೊಡೆದ ಮಹಿಳಾ ಟೆಕ್ಕಿ..!

ಕೈಕೊಂಡರಹಳ್ಳಿ ಬಸ್‌ನಿಲ್ದಾಣದಲ್ಲಿ ಟಿಕೆಟ್ ತೆಗೆದುಕೊಂಡಿದ್ದ ಮಹಿಳೆ, ತನ್ನ ಕಚೇರಿಯ ಮುಂದೆ ಬಸ್ ನಿಲ್ಲಿಸುವಂತೆ ಚಾಲಕನಿಗೆ ಒತ್ತಾಯಿಸಿದ್ದಾಳೆ.

ಹೆಣ್ಣುಮಕ್ಕಳ ಬಗ್ಗೆ ಕೆಟ್ಟಮಾತು: ಪ್ರಶ್ನಿಸಿದ ಮಹಿಳಾ ಪೇದೆ ಮೇಲೆ ಬೂಟು ಕಾಲಿನಲ್ಲಿ ಒದ್ದು ಹೆಡ್ ಕಾನ್‌ಸ್ಟೆಬಲ್ ಹಲ್ಲೆ!
ರಾಜ್ಯ

ಹೆಣ್ಣುಮಕ್ಕಳ ಬಗ್ಗೆ ಕೆಟ್ಟಮಾತು: ಪ್ರಶ್ನಿಸಿದ ಮಹಿಳಾ ಪೇದೆ ಮೇಲೆ ಬೂಟು ಕಾಲಿನಲ್ಲಿ ಒದ್ದು ಹೆಡ್ ಕಾನ್‌ಸ್ಟೆಬಲ್ ಹಲ್ಲೆ!

ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಪೇದೆ ರೇಣುಕಾ ಅವರ ಮೇಲೆ ಹೆಡ್ ಕಾನ್‌ಸ್ಟೇಬಲ್ ಆಗಿರುವ ಬಿಜಿ ಗೋವಿಂದರಾಜು ಅವರು ಬೂಟುಗಾಲಿನಲ್ಲಿ ಒದ್ದು ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.