assault

ಪಬ್ ಹೊರಗೆ 2 ಗುಂಪುಗಳ ನಡುವೆ ಮಾರಾಮಾರಿ: ಮೂವರ ಬಂಧನ
ಜೂನ್ 7ರಂದು ಮಧ್ಯರಾತ್ರಿ 1ರ ಸುಮಾರಿಗೆ ಕೋರಮಂಗಲದ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಬ್ ಹೊರಗೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು.

ಮ್ಯಾನೇಜರ್ ಮೇಲೆ ಹಲ್ಲೆ ಆರೋಪ; ಖ್ಯಾತ ನಟ ಉನ್ನಿ ಮುಕುಂದನ್ ವಿರುದ್ಧ ಪ್ರಕರಣ ದಾಖಲು
ಮುಕುಂದನ್ ನಿಂದನೀಯ ಭಾಷೆ ಬಳಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ಅನಧಿಕೃತವಾಗಿ ರಸ್ತೆ ತಡೆ: ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ!
ಘಟನೆ ಬಳಿಕ ಸೋಮವಾರ ಮಧ್ಯಾಹ್ನ ಆಸ್ಪತ್ರೆಯಲ್ಲಿ ಕುಮಾರ್ ಅವರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕ: ಬುದ್ಧಿ ಹೇಳಿದ್ದಕ್ಕೆ ಹತ್ಯೆಗೆ ಯತ್ನ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!
ವೇಳೆ ಆರೋಪಿಗಳು ಏಕಮುಖವಾಗಿ ಆಟೋ ಚಲಾಯಿಸಿಕೊಂಡು ಬಂದು ಪ್ರಿಯದರ್ಶಿನಿ ಲೇಔಟ್‌ನ ಜಸ್ಟ್ ಬೇಕ್ ಬಳಿ ಡಿಕ್ಕಿ ಹೊಡೆದಿದ್ದಾರೆ.

ದಾವಣಗೆರೆ: ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ; 6 ಮಂದಿ ಬಂಧನ
ಮಹಿಳೆ ಮೇಲೆ ಹಲ್ಲೆ ಮಾಡಿದ್ದ ವಿಡಿಯೋ ಏಪ್ರಿಲ್ 13ರಂದು ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಹಲ್ಲೆಗೊಳಗಾದ ಮಹಿಳೆಯ ಸಂಬಂಧಿಕರೊಬ್ಬರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಮತಾಂತರಕ್ಕೆ ಒಪ್ಪದ ಪತ್ನಿ-ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: 9 ಮಂದಿ ವಿರುದ್ಧ ಪ್ರಕರಣ ದಾಖಲು
ಕಳೆದ ನಾಲ್ಕು ವರ್ಷಗಳಿಂದ ಕಿರುಕುಳ ನೀಡುತ್ತಿದ್ದಾರೆ. ಈ ಒತ್ತಡ ಸಹಿಸಲಾಗದೆ ಸಹೋದರಿ ಆತ್ಮಹತ್ಯೆಗೂ ಯತ್ನಿಸಿದ್ದಳು. ನಂತರ ಕೆಆರ್ಎಸ್ ಜಲಾಶಯದ ಬಳಿ ಪತ್ತೆಯಾಗಿದ್ದಳು. ಈ ಸಂಬಂಧ ಪಾಂಡವಪುರ ಪೊಲೀಸರಿಗೆ ಈ ಹಿಂದೆ ದೂರು ದಾಖಲಾಗಿತ್ತು.

ಬಾಲಕಿಯನ್ನು ಚುಡಾಯಿಸಿದ ಇಬ್ಬರು SSLC ವಿದ್ಯಾರ್ಥಿಗಳಿಗೆ ಥಳಿತ; ಪ್ರಕರಣ ದಾಖಲು, ಮೂವರ ಬಂಧನ
ಮಾರ್ಚ್ 17 ರಂದು ಗಂಗೊಂಡನಹಳ್ಳಿಯ 1 ನೇ ಕ್ರಾಸ್‌ನಲ್ಲಿ ರಾತ್ರಿ 8.30 ರಿಂದ 9 ಗಂಟೆಯ ನಡುವೆ ಘಟನೆ ನಡೆದಿದ್ದು, ಥಳಿತಕ್ಕೊಳಗಾದ ಬಾಲಕರು ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರೀತಿಗೆ ನೆರವು: ಯುವತಿಯ ಕುಟುಂಬಸ್ಥರಿಂದ ಯುವಕನ ಮೇಲೆ ಹಲ್ಲೆ, ಪ್ರಕರಣ ದಾಖಲು
ಈ ಹಿಂದೆಯೂ ಚೆಲುವರಾಜು ಅವರು ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗ್ರಾಮದ ಮುಖಂಡರು ಸಭೆ ನಡೆಸಿ ರಾಜಿ ಸಂಧಾನ ಮಾಡಿಸಿದ್ದರು.

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಪಿಜಿ ಮಾಲೀಕ, ಸಹಚರರಿಂದ ಹಲ್ಲೆ
ಸಂತ್ರಸ್ತನ ದೂರಿನ ಮೇರೆಗೆ ಪಿಜಿ ಮಾಲೀಕರು ಮತ್ತು ಅವರ ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

