assault

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; 8 ಮಂದಿ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಮೆಹಬೂಬ್ ಅಲಿ ತಾರಿಹಾಳ್ ಎಂಬಾತ ಕೆಲಸದ ನೆಪದಲ್ಲಿ ಯುವಕನ ಕರೆಸಿಕೊಂಡು ಅಹರಿಸಿದ್ದಾನೆ.

ತುಮಕೂರು: ಹಾಲಿನ ವ್ಯಾನ್‌ನಲ್ಲಿ ಅಂಬೇಡ್ಕರ್ ಹಾಡು ಹಾಕಿದ ದಲಿತ ಯುವಕನ ಖಾಸಗಿ ಭಾಗಕ್ಕೆ ಒದ್ದು ಅಮಾನುಷ ಹಲ್ಲೆ!
ರಾಜ್ಯ

ತುಮಕೂರು: ಹಾಲಿನ ವ್ಯಾನ್‌ನಲ್ಲಿ ಅಂಬೇಡ್ಕರ್ ಹಾಡು ಹಾಕಿದ ದಲಿತ ಯುವಕನ ಖಾಸಗಿ ಭಾಗಕ್ಕೆ ಒದ್ದು ಅಮಾನುಷ ಹಲ್ಲೆ!

ಹಲ್ಲೆಗೊಳಗಾದ ಯುವಕನನ್ನು 19 ವರ್ಷದ ದೀಪು ಎನ್ನಲಾಗಿದ್ದು. ತುಮಕೂರು ಗ್ರಾಮಾಂತರದ ಸಿರಿವರ ಗ್ರಾಮದ ದಲಿತ ಸಮುದಾಯದ ಯುವಕ ಎಂದು ತಿಳಿದುಬಂದಿದೆ.

ಮನೆ ಮೇಲ್ಚಾವಣಿಯನ್ನೇ ಬಾರ್ ಮಾಡಿಕೊಂಡಿದ್ದ ಕುಡುಕರು: ವಿರೋಧಿಸಿದಕ್ಕೆ ವ್ಯಕ್ತಿ ಮೇಲೆ ಮದ್ಯದ ಬಾಟಲಿಗಳಿಂದ ಹಲ್ಲೆ, ಪ್ರಕರಣ ದಾಖಲು
ರಾಜ್ಯ

ಮನೆ ಮೇಲ್ಚಾವಣಿಯನ್ನೇ ಬಾರ್ ಮಾಡಿಕೊಂಡಿದ್ದ ಕುಡುಕರು: ವಿರೋಧಿಸಿದಕ್ಕೆ ವ್ಯಕ್ತಿ ಮೇಲೆ ಮದ್ಯದ ಬಾಟಲಿಗಳಿಂದ ಹಲ್ಲೆ, ಪ್ರಕರಣ ದಾಖಲು

ಹೊಸ ವರ್ಷದ ಮೊದಲ ದಿನ ಬೆಳಕಿನ ಜಾವ ಆರೋಪಿಗಳು ಮನೆಯ ಶೀಟ್ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದರು. ಬಳಿಕ ಮದ್ಯದ ಬಾಟಲಿಗಳನ್ನು ಮನೆಯ ಮುಂದೆ ಎಸೆಯಲು ಆರಂಭಿಸಿದ್ದರು.

ಮಗು ಅಳುತ್ತಿದೆ ಪಟಾಕಿ ಸಿಡಿಸದಿರಿ ಎಂದ ವ್ಯಕ್ತಿಗೆ ನೆರೆಮನೆಯವರಿಂದ ಹಿಗ್ಗಾಮುಗ್ಗಾ ಥಳಿತ: ಪ್ರಕರಣ ದಾಖಲು
ರಾಜ್ಯ

ಮಗು ಅಳುತ್ತಿದೆ ಪಟಾಕಿ ಸಿಡಿಸದಿರಿ ಎಂದ ವ್ಯಕ್ತಿಗೆ ನೆರೆಮನೆಯವರಿಂದ ಹಿಗ್ಗಾಮುಗ್ಗಾ ಥಳಿತ: ಪ್ರಕರಣ ದಾಖಲು

ಮಂಗಳವಾರ ರಾತ್ರಿ 11.30 ರಿಂದ 11.59 ರ ನಡುವೆ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಿಗರೇಟ್‌ ಲೈಟರ್‌ ಕೇಳಿದ್ದಕ್ಕೆ ಯುವಕರ ಮೇಲೆ ಅಮಾನುಷ ಹಲ್ಲೆ: ಪ್ರಕರಣ ದಾಖಲು
ರಾಜ್ಯ

ಸಿಗರೇಟ್‌ ಲೈಟರ್‌ ಕೇಳಿದ್ದಕ್ಕೆ ಯುವಕರ ಮೇಲೆ ಅಮಾನುಷ ಹಲ್ಲೆ: ಪ್ರಕರಣ ದಾಖಲು

ಆರ್ ಆರ್ ನಗರದ ಬಿಇಎಂಎಲ್ ಲೇಔಟ್ ನಿವಾಸಿ ಎ.ಜೆ.ಹರ್ಷಿತ್ ಮತ್ತು ಆತನ ಸ್ನೇಹಿತ ಪಟ್ಟಣಗೆರೆ ನಿವಾಸಿ ವಿನು ಲೋಚನ್ ಹಲ್ಲೆಗೊಳಗಾದ ಯುವಕರಾಗಿದ್ದಾರೆ.

ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ಜಗಳ; ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಮೂವರಿಗೆ ಚೂರಿ ಇರಿತ!
ರಾಜ್ಯ

ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ಜಗಳ; ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಮೂವರಿಗೆ ಚೂರಿ ಇರಿತ!

ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ವೇಶ್ಯಾವಾಟಿಕೆ ಆರೋಪ, ತಾಯಿ-ಮಗಳ ಬಟ್ಟೆ ಹರಿದು ಹಲ್ಲೆ
ರಾಜ್ಯ

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ವೇಶ್ಯಾವಾಟಿಕೆ ಆರೋಪ, ತಾಯಿ-ಮಗಳ ಬಟ್ಟೆ ಹರಿದು ಹಲ್ಲೆ

ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ಗಂಗವಾಡಿಯಲ್ಲಿ ನಡೆದಿದೆ.

ಬೆಂಗಳೂರು: ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು
ರಾಜ್ಯ

ಬೆಂಗಳೂರು: ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು

ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿ ಆತನ ತಂದೆ ಅನಿಲ್ ಕುಮಾರ್ ವಿ. ಪೈ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಯುವತಿಯರ Swimming ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ, ಸಾವು
ರಾಜ್ಯ

ಯುವತಿಯರ Swimming ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ, ಸಾವು

ಅಕ್ಟೋಬರ್ 26 ರಂದು ಚಿಕ್ಕನಹಳ್ಳಿಯ ಎಪಿಎಸ್ ಲೇಔಟ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಕಾಲೇಜಿನಲ್ಲಿ ದೀಪಾವಳಿ ರಜೆ ನೀಡಿದ್ದರಿಂದ ಹೊರಗೆ ಹೋಗಲು ನಿರ್ಧರಿಸಿದ್ದರು.