ದೇಶಉತ್ತರ ಪ್ರದೇಶ: ದಲಿತ ವಿದ್ಯಾರ್ಥಿ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ ಶಿಕ್ಷಕ; 19 ದಿನಗಳ ಬಳಿಕ ಸಾವು
ಶಿಕ್ಷಕರಿಂದ ರಾಡ್ ನಿಂದ ಹಲ್ಲೆಗೊಳಗಾಗಿದ್ದ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ 10ನೇ ತರಗತಿಯ ದಲಿತ ವಿದ್ಯಾರ್ಥಿ ಸಾವನ್ನಪ್ಪಿರುವ ವರದಿಯಾಗಿದೆ. ತರಗತಿಯ ಪರೀಕ್ಷೆಯಲ್ಲಿ ಒಂದು ಪದವನ್ನು ತಪ್ಪಾಗಿ ಬರೆದ ಕಾರಣಕ್ಕಾಗಿ ಮೇಲ್ಜಾತಿಯ...