assaulted

ಬೆಂಗಳೂರು: ಕರ್ತವ್ಯ ನಿರತ BMTC ಬಸ್ ಚಾಲಕನ ಮೇಲೆ ಹಲ್ಲೆ
ರಾಜ್ಯ

ಬೆಂಗಳೂರು: ಕರ್ತವ್ಯ ನಿರತ BMTC ಬಸ್ ಚಾಲಕನ ಮೇಲೆ ಹಲ್ಲೆ

ಹಲ್ಲೆಯಿಂದ ಗಾಯಗೊಂಡ ಚಾಲಕ ಇಮಾಮ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.

ಉತ್ತರ ಪ್ರದೇಶ: ಜೈರಾಮ್ ಘೋಷಣೆ ಕೂಗುವಂತೆ ದಲಿತ ಯುವಕನಿಗೆ ಒತ್ತಾಯ, ಹಲ್ಲೆ!
ದೇಶ

ಉತ್ತರ ಪ್ರದೇಶ: ಜೈರಾಮ್ ಘೋಷಣೆ ಕೂಗುವಂತೆ ದಲಿತ ಯುವಕನಿಗೆ ಒತ್ತಾಯ, ಹಲ್ಲೆ!

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ, ಕೋಮಾ ಸ್ಥಿತಿಗೆ!
ವಿದೇಶ

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ, ಕೋಮಾ ಸ್ಥಿತಿಗೆ!

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಹಲ್ಲೆಗೊಳಗಾದ ನಂತರ  ಕೋಮಾ ಸ್ಥಿತಿಗೆ ಜಾರಿದ್ದಾರೆ. ಶಂಕಿತನನ್ನು ಬಂಧಿಸಿ ಕ್ರಿಮಿನಲ್ ಆರೋಪ ಹೊರಿಸಲಾಗಿದೆ ಎಂದು ಮಾಧ್ಯಮ ವರದಿ ಮಾಡಿದೆ.

ಬೆಂಗಳೂರು: ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು
ರಾಜ್ಯ

ಬೆಂಗಳೂರು: ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು

ಬೇಕರಿ ಮಾಲೀಕರೊಬ್ಬರಿಗೆ ದುಷ್ಕರ್ಮಿಗಳು ರಾಡ್ ನಿಂದ ಹೊಡೆದು ಹಲ್ಲೆಗೈದಿರುವ ಘಟನೆ ಜೆ.ಪಿ. ನಗರದಲ್ಲಿ ಸೋಮವಾರ ನಡೆದಿದೆ.

ನೈತಿಕ ಪೊಲೀಸ್‌ಗಿರಿ: ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ-ಯುವತಿಗೆ ಥಳಿತ!
ರಾಜ್ಯ

ನೈತಿಕ ಪೊಲೀಸ್‌ಗಿರಿ: ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ-ಯುವತಿಗೆ ಥಳಿತ!

ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ ಮತ್ತು ಯುವತಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಥಳಿಸಿರುವ ಘಟನೆ ನಗರದ ನಂತೂರು ಜಂಕ್ಷನ್‌ ಬಳಿ ನಡೆದಿದೆ.

ಚಿಕ್ಕಮಗಳೂರು: ಲವ್ ಜಿಹಾದ್ ಆರೋಪ, ಹಿಂದೂ ಕಾರ್ಯಕರ್ತರಿಂದ ಹಲ್ಲೆ; ದೂರು ದಾಖಲಿಸಿದ ಯುವಕ
ರಾಜ್ಯ

ಚಿಕ್ಕಮಗಳೂರು: ಲವ್ ಜಿಹಾದ್ ಆರೋಪ, ಹಿಂದೂ ಕಾರ್ಯಕರ್ತರಿಂದ ಹಲ್ಲೆ; ದೂರು ದಾಖಲಿಸಿದ ಯುವಕ

ಸಬ್ ರಿಜಿಸ್ಟ್ರಾರ್​ ಕಚೇರಿಗೆ ತೆರಳಿದ್ದ ಹಿಂದೂ ಹುಡುಗಿ ,ಮುಸ್ಲಿಂ ಹುಡುಗ ವಿವಾಹ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮದುವೆ ತಡೆದಿದ್ದಾರೆ.

ಮೈಸೂರು: ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಉರ್ದು ಪತ್ರಿಕೆ ಪತ್ರಕರ್ತನ ಮೇಲೆ ಹಲ್ಲೆ
ರಾಜ್ಯ

ಮೈಸೂರು: ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಉರ್ದು ಪತ್ರಿಕೆ ಪತ್ರಕರ್ತನ ಮೇಲೆ ಹಲ್ಲೆ

ನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉರ್ದು ಡೈಲಿ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.

ಮಹಿಳಾ ಹೋರಾಟಗಾರ್ತಿ ಮೇಲೆ ಹಲ್ಲೆ ನಡೆಸಿ, ಕುಟುಂಬ ಸದಸ್ಯರನ್ನು ಅಪಹರಿಸಿದ ತಾಲಿಬಾನ್ 
ವಿದೇಶ

ಮಹಿಳಾ ಹೋರಾಟಗಾರ್ತಿ ಮೇಲೆ ಹಲ್ಲೆ ನಡೆಸಿ, ಕುಟುಂಬ ಸದಸ್ಯರನ್ನು ಅಪಹರಿಸಿದ ತಾಲಿಬಾನ್ 

ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಸ್ಥಿತಿ ದಯನೀಯವಾಗಿದೆ.  ಶಸ್ತ್ರ ಸಜ್ಜಿತ ತಾಲಿಬಾನ್ ಗುಂಪು ಶನಿವಾರ ಮಹಿಳಾ ಸಾಮಾಜಿಕ ಹೋರಾಟಗಾರ್ತಿ ಮೇಲೆ ಹಲ್ಲೆ ನಡೆಸಿದ್ದು, ಆಕೆಯ ಕುಟುಂಬದ ಐವರು ಸದಸ್ಯರನ್ನು ಅಪಹರಿಸಿದೆ.

ಹಲ್ಲೆ, ಎಫ್ ಐಆರ್ ದಾಖಲಿಸದ ಪೊಲೀಸರು: ಉದ್ಯಮಿ ಆರೋಪ
ರಾಜ್ಯ

ಹಲ್ಲೆ, ಎಫ್ ಐಆರ್ ದಾಖಲಿಸದ ಪೊಲೀಸರು: ಉದ್ಯಮಿ ಆರೋಪ

ಹಣಕಾಸು ವಿವಾದದಲ್ಲಿ ಹಲ್ಲೆಗೊಳಗಾದ 40 ವರ್ಷದ ಉದ್ಯಮಿಯೊಬ್ಬರು, ಹಲಸೂರು ಗೇಟ್ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಗೆ ನ್ಯಾಯ ಒದಗಿಸಿಕೊಡಬೇಕೆಂದು ಕೋರಿ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರಿಗೆ ಉದ್ಯಮಿ ಇಬ್ರಾನ್ ಷರೀಫ್ ಶುಕ್ರವಾರ ದೂರು ಸಲ್ಲಿಸಿದ್ದಾರೆ.