assaulted

ಮೃತ ಕೋವಿಡ್-19 ಸೋಂಕಿತನ ಸಂಬಂಧಿಯಿಂದ ವೈದ್ಯೆ ಮೇಲೆ ಹಲ್ಲೆ- ವಿಡಿಯೋ
ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಯಲ್ಲಿ ತೊಡಗಿದ್ದ ವೈದ್ಯೆ ಪ್ರಿಯದರ್ಶಿನಿ ಮೇಲೆಮೃತ ಕೋವಿಡ್-19 ಸೋಂಕಿತನ ಸಂಬಂಧಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಚಿಕ್ಕೋಡಿ: ತಂದೆ, ಮಗನನ್ನು ಥಳಿಸಿ ಬಾವಿಗೆಸೆದ ಕಳ್ಳರು; ತಂದೆ ಸಾವು, ಮಗ ಗಂಭೀರ ಗಾಯ
ಆರು ಜನ ಕಳ್ಳರು ಮನೆಯ ಮಾಲೀಕ ಹಾಗೂ ಆತನ ಮಗನನ್ನು ಹಿಗ್ಗಾಮುಗ್ಗಾ ಥಳಿಸಿ ಬಾವಿಗೆಸೆದ ಪರಿಣಾಮ ತಂದೆ ಸಾವನಪ್ಪಿದ್ದು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಬಾಗ ತಾಲೂಕಿನ ಬೆಂಡವಾಡದಲ್ಲಿ ನಡೆದಿದೆ.

ಕೋಲಾರ: ಜೆಡಿಎಸ್ ನಗರಸಭೆ ಸದಸ್ಯನ ಮೇಲೆ ಹಲ್ಲೆ
ನಗರಸಭಾ ಸದಸ್ಯನ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಜರುಗಿದೆ.

ಬಂಡಾಯ ಶಾಸಕರ ಮನವೊಲಿಸಲು ಬಂದವರ ಮೇಲೆ ಹಲ್ಲೆ: ಪೊಲೀಸರ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪ
ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂಡಾಯ ಎದ್ದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 6 ಸಚಿವರು ಸೇರಿದಂತೆ 20 ಮಂದಿ ಕಾಂಗ್ರೆಸ್ ಶಾಸಕರನ್ನು ಮನವೊಲಿಸಿ ಕರೆದೊಯ್ಯಲು ಆಗಮಿಸಿದ್ದ ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡರ ಮೇಲೆ ಬೆಂಗಳೂರಿನಲ್ಲಿ ಗುರುವಾರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ರಾಬ್ರಿದೇವಿ ನನ್ನ ಮೇಲೆ ಹಲ್ಲೆ ಮಾಡಿ ಜುಟ್ಟು ಹಿಡಿದು ಹೊರಹಾಕಿದರು: ಐಶ್ವರ್ಯ ರಾಯ್
ಆರ್ ಜೆ ಡಿ ನಾಯಕಿ, ಬಿಹಾರ ಮಾಜಿ ಮುಖ್ಯಮಂತ್ರಿ ತಮ್ಮ ಅತ್ತೆ ರಾಬ್ರಿ ದೇವಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಜುಟ್ಟು ಹಿಡಿದು ಮನೆಯಿಂದ ಹೊರ ತಬ್ಬಿದ್ದಾರೆ.

ಕಾರು ಅಡ್ಡಗಟ್ಟಿ ನಟ ಕೋಮಲ್ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ
ಅಪರಿಚಿತ ವ್ಯಕ್ತಿಯೊಬ್ಬ ಸ್ಯಾಂಡಲ್ ವುಡ್ ನಟ ಕೋಮಲ್ ಅವರ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ರೈಲ್ವೇ ಕೆಳ ಸೇತುವೆ ಬಳಿ ನಡೆದಿದೆ.

ತೆಲಂಗಾಣ: ಗಿಡ ನೆಡಲು ಬಂದ ಅರಣ್ಯ ಇಲಾಖೆ ಮಹಿಳಾ ಅಧಿಕಾರಿಯನ್ನು ಮನಸೋ ಇಚ್ಛೆ ಥಳಿಸಿದ ಸ್ಥಳೀಯರು: ವಿಡಿಯೋ ವೈರಲ್
ಅರಣ್ಯ ಬೆಳೆಸುವ ಅಭಿಯಾನದ ಭಾಗವಾಗಿ ಗಿಡ ನೆಡಲು ಬಂದ ಅಧಿಕಾರಿಯೊಬ್ಬರನ್ನು ಸ್ಥಳೀಯರು ಮನಸೋ ಇಚ್ಛೆ ಥಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಪ್ರೀತಿಸಿದ ತಪ್ಪಿಗೆ ಯುವಕನಿಗೆ ಕರೆಂಟ್ ಶಾಕ್, ಸಾವು ಬದುಕಿನ ನಡುವೆ ಪ್ರಿಯಕರ ಹೋರಾಟ!
ತಮ್ಮ ಮಗಳನ್ನು ಪ್ರೀತಿಸುತ್ತಿದ್ದಾನೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಯುವಕನನ್ನು ಒಂದು ವಾರದ ಹಿಂದೆ ಕಿಡ್ನಾಪ್ ಮಾಡಿ ಶಾಕ್ ಟ್ರಿಟ್ ಮೆಂಟ್ ಕೊಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ದೆಹಲಿ: ಮಾಜಿ ಕ್ರಿಕೆಟಿಗ ಅಮಿತ್ ಭಂಡಾರಿ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು
ಡಿಡಿಸಿಎ ಆಯ್ಕೆ ಸಮಿತಿ ಅಧ್ಯಕ್ಷ, ಮಾಜಿ ಕ್ರಿಕೆಟಿಗ ಅಮಿತ್ ಭಂಡಾರಿ ಅವರ ಅಪರಿಚಿತ ವ್ಯಕ್ತಿಗಳ ಗುಂಪು ಸೋಮವಾರ ಹಲ್ಲೆ ನಡೆಸಿದೆ....

