ರಾಜ್ಯಹಲ್ಲೆ ನಡೆಸುವವರ ವಿರುದ್ಧ ಕ್ರಮ ಕೈಗೊಂಡು, ರಕ್ಷಣೆ ನೀಡಿ: ಪ್ರತಿಭಟನೆ ಆರಂಭಿಸಿದ ಆಶಾ ಕಾರ್ಯಕರ್ತೆಯರು
ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳನ್ನು ಖಂಡಿಸಿ, ಸೂಕ್ತ ರಕ್ಷಣೆಗೆ ಆಗ್ರಹಿಸಿ ಹಾಗೂ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.