ರಾಜ್ಯಬೆಂಗಳೂರು: ವೃದ್ಧ ಅತ್ತೆಯ ಮೇಲೆ ಹಲ್ಲೆ; ವಿಕ್ಟೋರಿಯಾ ಆಸ್ಪತ್ರೆ ಡಾಕ್ಟರ್ ಗೆ ಶೋಕಾಸ್ ನೋಟಿಸ್!
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್ಐ) ತುರ್ತು ವೈದ್ಯಕೀಯ ಅಧಿಕಾರಿ ಡಾ.ಪ್ರಿಯದರ್ಶಿನಿ ಅವರು ತಮ್ಮ ಮಕ್ಕಳೊಂದಿಗೆ ಸೇರಿ ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿದ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.