ರಾಜ್ಯಬೆಳಗಾವಿ: ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಜನರಿಗೆ ಐದು ವರ್ಷ ಜೈಲು ಶಿಕ್ಷೆ
2023ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆ ನಡೆದಿತ್ತು.