assaulting

ಮೀರತ್ : ಮುಸ್ಲಿಮ್ ವ್ಯಕ್ತಿಗೆ ವಿಹೆಚ್ ಪಿ ಸದಸ್ಯರಿಂದ ಥಳಿತ : ವಿಡಿಯೋ ವೈರಲ್ !
ಮುಸ್ಲಿಮ್ ಹುಡುಗನ ಜೊತೆಗೆ ಕುಳಿತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಪೊಲೀಸ್ ಸಿಬ್ಬಂದಿ ಥಳಿಸಿದ ಘಟನೆ ನಡೆದ ಮಾರನೇ ದಿನವೇ ಮುಸ್ಲಿಮ್ ವ್ಯಕ್ತಿಯೋರ್ವನನ್ನು ವಿಹೆಚ್ ಪಿ ಸದಸ್ಯರು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಫ್ಲೆಕ್ಸ್ ತೆರವು ವೇಳೆ ಬಿಬಿಎಂಪಿ ಅಧಿಕಾರಿಗಳ ಮೇಲೆ ಹಲ್ಲೆ
ರಾಜಧಾನಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳ ತೆರವು ಕಾರ್ಯಾಚರಣೆ ತೀವ್ರಗೊಳಿಸಿರುವ ಬಿಬಿಎಂಪಿಯು ...

ಬೆಂಗಳೂರು: ಕಾನ್ಸ್ ಟೇಬಲ್ ಮೇಲೆ ಹಲ್ಲೆ, ಏಳು ಆರೋಪಿಗಳ ಬಂಧನ
ಮಧ್ಯರಾತ್ರಿಯಲ್ಲಿ ರೆಸ್ಟೋರೆಂಟ್ ನಿಂದ ಹೊರಗೆ ದಬ್ಬಿ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸರು ಭದ್ರತಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ರೆಸ್ಟೋರೆಂಟ್ ಸದಸ್ಯರನ್ನು ಬಂಧಿಸಿದ್ದಾರೆ.

ಭಾರತೀಯನ ಮೇಲೆ ಹಲ್ಲೆ, ಅಮೆರಿಕ ವ್ಯಕ್ತಿ ವಿರುದ್ಧ ಕೇಸ್ ದಾಖಲು
ಟೆಕ್ಕಿ ಶ್ರೀನಿವಾಸ್ ಹತ್ಯೆ ಪ್ರಕರಣ ಮಾಸುವ ಮುನ್ನವೆ ಮುಸ್ಲಿಂ ಜನಾಂಗದವರು ಎಂದು ತಪ್ಪಾಗಿ ಅರ್ಥೈಸಿಕೊಂಡು...

ವೈದ್ಯರ ಮೇಲೆ ಹಲ್ಲೆ: ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು
ಅನಾರೋಗ್ಯ ಪೀಡಿತರಾಗಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂದು ಆರೋಪಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ ಎಂದು ಮೂಲಗಳು...

ತಾಯಿಗೆ ಸೂಕ್ತ ಚಿಕಿತ್ಸೆ ನೀಡದ ಆರೋಪ: ವೈದ್ಯನ ಮೇಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹಲ್ಲೆ
ಅನಾರೋಗ್ಯದಿಂದ ನರಳುತ್ತಿದ್ದ ತಾಯಿಗೆ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿ ವೈದ್ಯರೊಬ್ಬರ ಮೇಲೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆಯವರು ಹಲ್ಲೆ ನಡೆಸಿರುವ ಘಟನೆ ಮಂಗಳವಾರ...

ವಿದೇಶಿ ವಿದ್ಯಾರ್ಥಿಗಳ ಮೇಲೆ ಕಣ್ಣಿಡಲು ತಂಡ ರಚಿಸಿ: ಸದಾನಂದ ಗೌಡ
ವಿದೇಶಿ ವಿದ್ಯಾರ್ಥಿಗಳ ಚಲನವಲಗಳ ಮೇಲೆ ಕಣ್ಣಿಡಲು ರಾಜ್ಯ ಸರ್ಕಾರ ವಿಶೇಷ ತಂಡವೊಂದನ್ನು ರಚಿಸುವಂತೆ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಅವರು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಸೂಚಿಸಿದ್ದಾರೆ...

ವೃದ್ಧ ಅತ್ತೆಯ ಹತ್ಯೆಗೆ ಯತ್ನಿಸಿದ ಸೊಸೆ: ಮಹಿಳೆಯ ಪೈಶಾಚಿಕ ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಹಾಸಿಗೆ ಹಿಡಿದು ಮಲಗಿರುವ 70 ವರ್ಷದ ಅತ್ತೆಯ ಕುತ್ತಿಗೆಗೆ ಹಗ್ಗ ಸುತ್ತಿ ಕೊಲ್ಲಲು ಹಾಗೂ ಇಟ್ಟಿಗೆಯಿಂದ ಮಾರಣಾಂತಿಕವಾಗಿ ಥಳಿಸುತ್ತಿರುವ ಸೊಸೆಯ ಪೈಶಾಚಿಕ ...

ಪೊಲೀಸ್ ಪೇದೆ ಮೇಲೆ ಹಲ್ಲೆ
ಪಾನಮತ್ತ ಬೈಕ್ ಸವಾರನೊಬ್ಬ ಕರ್ತವ್ಯ ನಿರತ ಸಂಚಾರಿ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿರುವ ಘಟನೆ ಕನಕಪುರ ರಸ್ತೆಯ ವಸಂತಪುರ ಕ್ರಾಸ್ ಬಳಿ ಬುಧವಾರ ನಡೆದಿದೆ...

