ರಾಜಕೀಯ2028 ವಿಧಾನಸಭೆ ಚುನಾವಣೆ ಗೆಲ್ಲುವ ಗುರಿ: ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ BJP ಮುಂದು; ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ ಆರಂಭ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಚೇರಿಯಲ್ಲಿ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆ ನಡೆಸಿದರು. ಇದೇ ವೇಳೆ ಎಲ್ಲ ಜಿಲ್ಲಾಧ್ಯಕ್ಷರಿಗೆ ನಿಯುಕ್ತಿ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು.