ದೇಶವಿಧಾನಸಭೆಯಲ್ಲಿ ಕಡಿಮೆ ಹಾಜರಾತಿ; ಕೇಜ್ರಿವಾಲ್ ವಿರುದ್ಧ ಪ್ರಕರಣಕ್ಕೆ ಕಪಿಲ್ ಮಿಶ್ರಾಗೆ 'ಹೈ' ಅನುಮತಿ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಕಡಿಮೆ ಹಾಜರಾತಿ ಹೊಂದಿದ್ದಾರೆಂದು ಗಂಭೀರ ಆರೋಪ ಮಾಡಿದ್ದ ಆಮ್ ಆದ್ಮಿ ಪಕ್ಷದ ಉಚ್ಛಾಟಿತ ಮುಖಂಡ ಕಪಿಲ್ ಮಿಶ್ರಾ ಅವರು ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲು ದೆಹಲಿ ನ್ಯಾಯಾಲಯ...