assembly Bypolls

ಸಿಎಂ ಆಗಿದ್ದಾಗಲೂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಗೆ ಏನೂ ಮಾಡಿಲ್ಲ: ಈಶ್ವರ್ ಖಂಡ್ರೆ
ಖಾಸಗಿ ಹೊಟೇಲ್‌ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಶಿವಾನಂದ ಪಾಟೀಲ್, ಸತೀಶ ಜಾರಕಿಹೊಳಿ, ಶಾಸಕ ಲಕ್ಷ್ಮಣ್ ಸವದಿ ಮತ್ತಿತರ ಹಿರಿಯ ನಾಯಕರು ಪಾಲ್ಗೊಂಡರು.

ಹಲವು ತಿಂಗಳ ಸಸ್ಪೆನ್ಸ್ ಗೆ ತೆರೆ: ಸಂಡೂರಿನಿಂದ ಅನ್ನಪೂರ್ಣ, ಚನ್ನಪಟ್ಟಣದಿಂದ ಯೋಗೇಶ್ವರ್; NDA ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್?
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರ ವಿರುದ್ಧ ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ.

ವಿಧಾನಸಭೆ ಉಪಚುನಾವಣೆ: INDIA ಮೈತ್ರಿಕೂಟಕ್ಕೆ ಮೇಲುಗೈ; 13 ಕ್ಷೇತ್ರಗಳ ಪೈಕಿ 7 ರಲ್ಲಿ ಗೆಲುವು!
13 ವಿಧಾನಸಭೆಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ INDIA ಮೈತ್ರಿಕೂಟ 7 ಸ್ಥಾನಗಳಲ್ಲಿ ಗೆದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ಸ್ಪರ್ಧೆಯೊಡ್ಡಿದ್ದ ಬೆನ್ನಲ್ಲೇ ವಿಧಾನಸಭೆ ಉಪಚುನಾವಣೆಯಲ್ಲಿ INDIA ಮೈತ್ರಿಕೂಟ ಉತ್ತಮ ಸಾಧನೆ ಮಾಡಿದೆ.

ವಿಧಾನಸಭೆ ಉಪ ಚುನಾವಣೆ: ಇಂಡಿಯಾ ಮೈತ್ರಿಕೂಟಕ್ಕೆ 1 ಸ್ಥಾನದಲ್ಲಿ ಗೆಲುವು, 10 ರಲ್ಲಿ ಮುನ್ನಡೆ; 2 ಕ್ಷೇತ್ರದಲ್ಲಿ ಎನ್‌ಡಿಎ ಮುನ್ನಡೆ
ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡು ರಾಜ್ಯಗಳ ಉಪಚುನಾವಣೆಗೆ ಬುಧವಾರ ಮತದಾನ ನಡೆದಿದೆ.

ಉಪ ಚುನಾವಣೆ: ಮತದಾನಕ್ಕೆ ಅಗತ್ಯ ಭದ್ರತೆ, ನಾಳೆಯಿಂದ ಡಿ.5ರವರೆಗೆ ನಗರದಲ್ಲಿ ನಿಷೇಧಾಜ್ಞೆ- ಭಾಸ್ಕರ್ ರಾವ್
ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇದೇ 5ರಂದು ನಡೆಯಲಿರುವ ಉಪಚುನಾವಣೆಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸರ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಉಪ ಚುನಾವಣೆ ಮತದಾನ; ಬಿಜೆಪಿ ಅಭ್ಯರ್ಥಿಯನ್ನು ಹಿಗ್ಗಾಮುಗ್ಗ ಥಳಿಸಿದ ಟಿಎಂಸಿ ಕಾರ್ಯಕರ್ತರು!
ಪಶ್ಚಿಮ ಬಂಗಾಳದಲ್ಲಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆಯುತ್ತಿದ್ದು ಈ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಟಿಎಂಸಿ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅನರ್ಹ ಶಾಸಕರ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ರಣತಂತ್ರ, 6 ಕ್ಷೇತ್ರಗಳ ಪ್ರಮುಖ ಮುಖಂಡರ ಸರಣಿ ಸಭೆ
ಅನರ್ಹ ಶಾಸಕರ 17 ಕ್ಷೇತ್ರಗಳ ಮುಖಂಡರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸಭೆ ನಡೆಸಿದ್ದಾರೆ.

