ರಾಜಕೀಯಬಿಜೆಪಿಗರಿಗೆ ಸದನದ ಕಲಾಪ ನಡೆಯೋದು ಬೇಕಾಗಿಲ್ಲ: ಸಿದ್ದರಾಮಯ್ಯ
ಬಿಜೆಪಿಯವರು ಸಭಾಧ್ಯಕ್ಷರ ಮಾತಿಗೂ ಬೆಲೆ ಕೊಡದೆ ಸದನದಲ್ಲಿ ಅಡ್ಡಿ ಪಡಿಸುತ್ತಿರುವುದನ್ನು ನೋಡಿದರೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶ ಅವರಿಗಿದ್ದ ಹಾಗೆ ಕಾಣುತ್ತಿದೆ. ಹಾಗಿದ್ದರೆ ಅಧಿವೇಶನ ಕರೆದಿರುವುದು ಯಾಕೆ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.